KARNATAKA NEWS/ ONLINE / Malenadu today/ Aug 7, 2023 SHIVAMOGGA NEWS
ಚಿತ್ರನಟ ವಿಜಯ್ ರಾಘವೇಂದ್ರರವರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ನೆಲಸಿದ್ದ ಅವರು, ಬ್ಯಾಂಕಾಕ್ ಪ್ರವಾಸದಲ್ಲಿದ್ದರು. ಅಲ್ಲಿ ನಿನ್ನೆ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇನ್ನೂ ವಿಷಯ ತಿಳಿಯುತ್ತಲೇ ಬೆಂಗಳೂರಿನಿಂದ ಡಾ.ರಾಜ್ಕುಮಾರ್ ಕುಟುಂಬಸ್ಥರು ಹಾಗೂ ವಿಜಯ್ ರಾಘವೇಂದ್ರರವರ ಕುಟುಂಬಸ್ಥರು ಬ್ಯಾಂಕಾಕ್ಗೆ ತೆರಳಿದ್ದಾರೆ. ಖಡಕ್ ಕಾಪ್ ಬಿ.ಕೆ.ಶಿವರಾಂ ರವರ ಮಗಳು ಸ್ಪಂದನಾ ಹಾಗೂ ವಿಜಯ್ ರಾಘವೇಂದ್ರರವರು ಪ್ರೇಮವಿವಾಹವಾಗಿದ್ದರು 2007 ರಲ್ಲಿ ಮದುವೆಯಾಗಿದ್ದರು
ಶಿವಮೊಗ್ಗದಲ್ಲಿ ಮತ್ತೊಬ್ಬ ಕಾರು ಚಾಲಕ ಅರೆಸ್ಟ್! ಗೋವಾದ ಕ್ಯಾಸಿನೋದಲ್ಲಿ ಸಿಕ್ಕಿಬಿದ್ದಆರೋಪಿ! ಏನಿದು 20 ಲಕ್ಷ ರೂಪಾಯಿ ಕೇಸ್!
ಇನ್ನಷ್ಟು ಸುದ್ದಿಗಳು
ತಾಯಿ ಜಗನ್ಮಾತೆ ಈ ಸುಂದರನ ಸರ್ವಾಂಗ ಸುಂದರನಾಗಿ ಮಾಡುವಳೇ!? ವೈರಲ್ ಆಯ್ತು ಹರಕೆ!
ಭದ್ರಾವತಿ ಭದ್ರಗಿರಿ, ಶಿವಮೊಗ್ಗ ಗುಡ್ಡೆಕಲ್ ಆಡಿ ಕೃತ್ತಿಕೆ ಜಾತ್ರೆ! ಯಾವಾಗ ಗೊತ್ತ ಭರಣಿ ಕಾವಡಿ ಉತ್ಸವ?