ಓವರ್​ ಟೇಕ್​ ಮಾಡುವಾಗ ಜಾ ಗ್ರತೆ! ಒಂದರ ಮೇಲೊಂದು ಉರುಳಿದ ಕಾರುಗಳು! ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

KARNATAKA NEWS/ ONLINE / Malenadu today/ Aug 8, 2023 SHIVAMOGGA NEWS

ಓವರ್ ಟೆಕ್ ಮಾಡುವ ವೇಳೆಯಲ್ಲಿ ಎರಡು ಕಾರುಗಳು ಒಂದಕ್ಕೊಂದು ಡಿಕ್ಕಿಹೊಡೆದು ರಸ್ತೆ ಬದಿಯಲ್ಲಿ ಪಲ್ಟಿಯಾದ ಘಟನೆಯ ದೃಶ್ಯವೊಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ ಜೇನುಬೈಲಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಓವರ್​ ಟೇಕ್ ಮಾಡುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಕಳೆದ ಭಾನುವಾರ ನಡೆದ ಘಟನೆಯ ದೃಶ್ಯ ಸ್ಥಳೀಯವಾಗಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯ ಭೀಕರವಾಗಿದೆ. ಇನ್ನೂ ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿದ್ದು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

Leave a Comment