ಶಿವಮೊಗ್ಗದ ಡಾಲರ್ಸ್​ ಕಾಲೋನಿಯಲ್ಲಿರುವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ರೇಡ್ ! ಸಿಕ್ಕಿದ್ದೇನು?

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS  

ಚನ್ನಗಿರಿ ಆರ್.ಎಫ್​.ಓ. ಸತೀಶ್ ನಿವಾಸದ ಮೇಲೆ ನಡೆದಿದ್ದ ಲೋಕಾಯುಕ್ತ ದಾಳಿ ಅನ್ವಯ ಶಿವಮೊಗ್ಗ ನಗರದ ಡಾಲರ್ಸ್​ ಕಾಲೋನಿಯಲ್ಲಿರುವ ಅವರ ನಿವಾಸದ ಮೇಲೂ ರೇಡ್ ಆಗಿತ್ತು. ಗುರುವಾರ ಬೆಳ್ಳಂಬೆಳಗ್ಗೆ ದಾವಣಗೆರೆ ಲೋಕಾಯುಕ್ತ ಎಸ್‌ಪಿ ನೇತೃತ್ವದ ತಂಡ ಈ ದಾಳಿ ನಡೆಸಿತ್ತು. ನಿನ್ನೆ ರಾತ್ರಿಯವರೆಗೂ. ಸತೀಶ್ ನಿವಾಸದಲ್ಲಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಮುಂದುವರಿದಿದ್ದು ಸುಮಾರು 1.62 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೆ ಅಧಿಕೃತ ಪ್ರಕಟಣೆ ಹೊರಬರಬೇಕಿದೆ. 

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

Leave a Comment