KARNATAKA NEWS/ ONLINE / Malenadu today/ Aug 21, 2023 SHIVAMOGGA NEWS
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರರವರು ಮಗಳ ಮದುವೆ ಸಡಗರದಲ್ಲಿದ್ದಾರೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಅಪ್ಪನ ಪರವಾಗಿ ಕ್ಷೇತ್ರದೆಲ್ಲೆಡೆ ತಿರುಗಾಡಿ ಮತ ಕೇಳಿದ್ದ ಬೇಳೂರುರವರ ಪುತ್ರಿ ಮೇಘನಾರ ಮದುವೆ ಬೆಂಗಳೂರಿನಲ್ಲಿ ನಡೆದಿದದೆ. ಇನ್ನೂ ನಿನ್ನೆ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರು ಪಾಲ್ಗೊಂಡಿದ್ದರು, ಶಿವಮೊಗ್ಗದ ರಾಜಕೀಯ ಮುಖಂಡರು, ಬೇಳೂರು ಗೋಪಾಲಕೃಷ್ಣರವರ ಆಪ್ತರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ-ಭದ್ರಾವತಿ ಪೊಲೀಸರ ದಿಢೀರ್ ನೈಟ್ ಆಪರೇಷನ್! ಕೆಲವೇ ಗಂಟೆಗಳಲ್ಲಿ 105 ಮಂದಿ ವಿರುದ್ಧ ಕೇಸ್
ಶಿವಮೊಗ್ಗ ಜಿಲ್ಲೆಯ ವಿವಿದೆಡೆ ಇಂದು ಪವರ್ ಕಟ್ ಜಾರಿ! ಎಲ್ಲೆಲ್ಲಿ? ಪೂರ್ತಿ ವಿವರ ಇಲ್ಲಿದೆ!
