ಶಿವಮೊಗ್ಗ ಬರ ಪೀಡಿತ ಜಿಲ್ಲೆಯೆಂದು ಘೋಷಿಸುವ ಬಗ್ಗೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ !

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS  

ಶಿವಮೊಗ್ಗ ಜಿಲ್ಲೆಯನ್ನು ಸಂಪೂರ್ಣ ಬರಗಾಲಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕಿದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇನ್ನೂ ಬರಗಾಲ ಪೀಡಿತ ಪ್ರದೇಶಗಳನ್ನು ಘೋಷಿಸಿಲ್ಲ. ಈ ಸಂಬಂಧ ಕೆಲವೊಂದು ತಿದ್ದುಪಡಿಗಳನ್ನ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಬದಲಾವಣೆಗಳ ಬಳಿಕ ಕೇಂದ್ರ ಮತ್ತು ರಾಜ್ಯದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದರು. 

ಶಿವಮೊಗ್ಗದಲ್ಲಿಂದು ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಧು ಬಂಗಾರಪ್ಪ ಮನೆ ಯಜಮಾನಿಗೆ 2,000 ರೂಗಳನ್ನು ಅವರ ಜೀವನಕ್ಕೆ ಉಪಯೋಗವಾಗಲಿ ಎಂದು ಕೊಡುತ್ತಿದ್ದೇವೆ ಇದರೊಂದಿಗೆ ನಾರಿ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಕೂಡ ನೀಡಲಾಗಿದೆ ಎಂದು ಮಾಹಿತಿ ನೀಡಿದ್ರು. 

ಇನ್ನಷ್ಟು ಸುದ್ದಿಗಳು 


 

 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor