KARNATAKA NEWS/ ONLINE / Malenadu today/ Sep 5, 2023 SHIVAMOGGA NEWS
ಈ ಮೊದಲು ನೀರಿನ ಪ್ರಮಾಣ ತಗ್ಗಿದ್ದರಿಂದ ನಿಂತಿದ್ದ ಹಲ್ಕೆ ಮುಪ್ಪಾನೆ ಲಾಂಚ್ ಆನಂತರ ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಪುನರಾರಂಭಗೊಂಡಿದೆ.
ಹಲ್ಕೆ-ಮುಪ್ಪಾನೆ ಲಾಂಚ್ ಸೇವೆ ಭಾನುವಾರದಿಂದ ಆರಂಭಗೊಂಡಿದೆ. ಕಳೆದ ಆಗಸ್ಟ್ 25ರಂದು ಲಾಂಚ್ ಸ್ಥಗಿತಗೊಂಡಿತ್ತು. ಇದರಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ (Sigandur to Choudeshwari Temple) ಗೆ ಹೋಗುವ ಭಕ್ತರಿಗೆ ಸಾಕಷ್ಟು ಸಮಸ್ಯೆಯಾಗಿತ್ತು. ಅಲ್ಲದೆ ಸುತ್ತಮುತ್ತಲಿನ ದ್ವೀಪದ ಜನರಿಗೆ ಸಂಚಾರಕ್ಕೆ ಸಮಸ್ಯೆಯಾಗಿತ್ತು.
ಇದೀಗ ಲಾಂಚ್ ದುರಸ್ತಿ ಕಂಡಿದೆ. ಹೀಗಾಗಿ ಸಂಚಾರ ಮತ್ತೆ ಆರಂಭವಾಗಿದೆ. ಈ ಬಗ್ಗೆ ಕಡವು ನಿರೀಕ್ಷಕ ಧನೇಂದ್ರಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸುದ್ದಿಗಳು
ಬಾರ್ನಲ್ಲಿ ಎಣ್ಣೆ ಕೊಡ್ಲಿಲ್ಲ ಎಂದು ಸಿಬ್ಬಂದಿಯನ್ನ ಅಟ್ಟಾಡಿಸಿ ಹಲ್ಲೆ! ಬಿಹೆಚ್ ರೋಡ್ನಲ್ಲಿ ನಿನ್ನೆ ನಡೆದಿದ್ದೇನು?
ಸಚಿವರ ಶಾಕ್/ 48 ಗಂಟೆಯಲ್ಲಿ ಬದಲಾಯ್ತು ಶಿವಮೊಗ್ಗ AIRPORT ನಲ್ಲಿದ್ದ ಈ ವ್ಯವಸ್ಥೆ!