ಸಹಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಿದ ಶಿಕ್ಷಣ ಇಲಾಖೆ

ಹಂಚಿಕೊಳ್ಳಿ
WhatsApp Facebook X Telegram

 

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS  

ಸಹಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ

 ಶಾಲಾ ಶಿಕ್ಷಣ ಇಲಾಖೆಯು  ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರು ಗ್ರೇ-2 ವೃಂದದ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ https://schooleducation.kar.nic.in/htmlkn/smteachers.html ರ ಸೇವಾ ವಿವರಗಳ ಕ್ರ.ಸಂ.: 82ರಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ಈ ಕರಡು ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಸೆ.22 ರೊಳಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ನೇರವಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 


ಇನ್ನಷ್ಟು ಸುದ್ದಿಗಳು 

 


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor