KARNATAKA NEWS/ ONLINE / Malenadu today/ Sep 17, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಔಲ್ಡ್ ಟೌನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಓರ್ವ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿದೆ. ಈತನನ್ನು ಗಡಿಪಾರು ಮಾಡುವಂತೆ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಆತನನ್ನ ಗಡಿಪಾರು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಒಸಿ ಪ್ರಕರಣದಲ್ಲಿ ಅಂದರ್ ಆಗಿದ್ದ ಆರೋಪಿಯ ಮೇಲೆ 20 ಹೆಚ್ಚು ಪ್ರಕರಣದ ಆರೋಪಗಳು ಕೆಳಿಬಂದಿದ್ದವು. ಸದ್ಯ ಈತನನ್ನು ತುಮಕೂರು ಜಿಲ್ಲೆಗೆ ಗಡಿಪಾರು ಮಾಡಲಾಗಿದ್ದು, ಖಾಸಗಿ ವಾಹನದಲ್ಲಿ ತುಮಕೂರು ಜಿಲ್ಲೆಗೆ ರವಾನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?
ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ