ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್​ ನಡೆಸಿದ ಶಿವಮೊಗ್ಗ ಎಸ್​ಪಿ & ಪೊಲೀಸ್ ಟೀಂ! Photo Story

KARNATAKA NEWS/ ONLINE / Malenadu today/ Sep 20, 2023 SHIVAMOGGA NEWS’

ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಮಂಗಳವಾರ ಸಂಜೆ ಶಿವಮೊಗ್ಗ ನಗರದಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್​​ ಹಮ್ಮಿಕೊಳ್ಳಲಾಗಿತ್ತು. 

Malenadu Today Shivamogga

ಈ ಪಥಸಂಚಲನದ ನೇತೃತ್ವವನ್ನು ಸ್ವತಃ ಎಸ್ಪಿ ಮಿಥುನ್ ಕುಮಾರ್ ವಹಿಸಿದ್ದರು.  ಅವರ  ನೇತೃತ್ವದಲ್ಲಿ ರೂಟ್ ಮಾರ್ಚ್ ಶಿವಮೊಗ್ಗ ನಗರದ ವಿವಿದೆಡೆಯಲ್ಲಿ ಸಾಗಿತು

 ಶಿವಮೊಗ್ಗ ನಗರದ ಮುರಾದ್ ನಗರ ದಿಂದ ಪ್ರಾರಂಭವಾದ ರೂಟ್ ಮಾರ್ಚ್​​, ಬಿ ಬಿ ರಸ್ತೆಯಿಂದ ಎಂಕೆಕೆ ರಸ್ತೆ, ಅಮೀರ್ ಅಹಮ್ಮದ್‌ ವೃತ್ತ, ಶಿವಪ್ಪನಾಯಕ ವೃತ್ತ, ಗಾಂಧಿ ಬಜಾರ್ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್,

ಎಸ್.ಪಿ. ಎಂ ರಸ್ತೆ ಮುಖಾಂತರವಾಗಿ ಬಂದು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಮುಕ್ತಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರಡ್ಡಿ, ಡಿವೈಎಸ್.ಪಿ, ಬಾಲರಾಜ್ ಸುರೇಶ್, ಕೃಷ್ಣಮೂರ್ತಿ, ಭಾಗವಸಿದ್ದರು.


ಇನ್ನಷ್ಟು ಸುದ್ದಿಗಳು 

 


 

Leave a Comment