ಹೋರಿ ಬೆದರಿಸುವ ಹಬ್ಬಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಪ್ರಮುಖ ಸೂಚನೆ!

This Article Written by / Malenadu Today / ಸೆಪ್ಟೆಂಬರ್ 20, 2023

KARNATAKA NEWS/ ONLINE / Malenadu today/ Sep 21, 2023 SHIVAMOGGA NEWS’ 

ಶಿವಮೊಗ್ಗ ಜಿಲ್ಲಾಡಳಿತ ಹೋರಿ ಬೆದರಿಸುವ ಸ್ಪರ್ಧೆಯ ಸಂಬಂಧ ಸೂಚನೆಯೊಂದನ್ನು ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸುವವರು ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಸೂಚಿಸಿರುವ ಜಿಲ್ಲಾಡಳಿತ, 15 ದಿನ ಮುಂಚಿತವಾಗಿಯೇ ಪರ್ಮಿಟ್ ಪಡೆಯಬೇಕು ಎಂದು ತಿಳಿಸಿದೆ. 

ಈ ಸಂಬಂಧ ಅಧಿಕಾರಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಪಡೆದು,15 ದಿನ ಮುಂಚಿತವಾಗಿ ಅನುಮತಿ ನೀಡಬೇಕು ಎಂದು ಡಿಸಿ ಡಾ.ಆರ್.ಸೆಲ್ವಮಣಿ ಅವರು ಸೂಚಿಸಿದ್ದಾರೆ.


ಇನ್ನಷ್ಟು ಸುದ್ದಿಗಳು 

 


 

ಮುಂದಿನ ಸುದ್ದಿ ಒದಿ

Leave a Comment