KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಾಳಗುಪ್ಪ ರೈಲ್ವೆ ನಿಲ್ದಾಣ (Talaguppa Railway Station)ದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ
ತಾಳಗುಪ್ಪ ರೈಲ್ವೆ ನಿಲ್ದಾಣದ ಫ್ಲಾಟ್‌ಫಾರಂ 2ರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತನ ವಯಸ್ಸು ಸುಮಾರು, 55 ರಿಂದ 60 ವರ್ಷವಿರಬಹುದು. 5.6 ಅಡಿ ಎತ್ತರವಿದ್ದಾರೆ. ಸಾಗರ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಪೊಲೀಸ್ ಠಾಣೆ (08182-222974)ಯನ್ನು ಸಂಪರ್ಕಿಸಬಹುದಾಗಿದೆ
ಇನ್ನಷ್ಟು ಸುದ್ದಿಗಳು
ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?
ಚೈತ್ರಾ ಕುಂದಾಪುರ ವಿರುದ್ಧ ಟಿಕೆಟ್ ಡೀಲ್ ಕೇಸ್/ ಶಿವಮೊಗ್ಗ ನಗರದಲ್ಲಿ ಆರೋಪಿ ಮಹಜರ್! ಯಾರೆಲ್ಲಾ ಬಂದಿದ್ರು!?
