ಪೊಲೀಸರಿಗೆ ಬೆದರಿಕೆ ವಿಡಿಯೋ ಬಗ್ಗೆ ಎಸ್​ಪಿ ಮಿಥುನ್ ಕುಮಾರ್​ ಹೇಳಿದ್ದೇನು? ಆರೋಪಿ ಅರೆಸ್ಟ್​ !

KARNATAKA NEWS/ ONLINE / Malenadu today/ Oct 3, 2023 SHIVAMOGGA NEWS

 

ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಸಂಬಂಧ ಸಾಕಷ್ಟು ವಿಡಿಯೋಗಳು ವೈರಲ್​ ಆಗಿದೆ. ಈ ಪೈಕಿ ಪೊಲೀಸ್ ಅಧಿಕಾರಿ ಎದುರು ಯುವಕನೊಬ್ಬ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದು ಸಹ ವೈರಲ್ ಆಗಿತ್ತು. ಈ ವಿಡಿಯೋದ ಬಗ್ಗೆಯು ಸುದ್ದಿಗೋಷ್ಟಿ ವೇಳೆಯಲ್ಲಿ ಮಾಧ್ಯಮಗಳ ಮಂದಿ ಪ್ರಶ್ನೆ ಮಾಡಿದ್ದಾರೆ.

 

ಈ ವೇಳೆ ವಿಡಿಯೋ ನೋಡಿ ಪರಿಶೀಲಿಸಿ ಈ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದರು. ಆನಂತರ ಮಾಧ್ಯಮಗಳಿಗೆ ವಾಟ್ಸ್ಯಾಪ್​ ಸಂದೇಶ ರವಾನಿಸಿದ ಎಸ್​ಪಿ ಮಿಥುನ್ ಕುಮಾರ್​, ವೈರಲ್ ಆಗಿರುವ ವಿಡಿಯೋವನ್ನು ಪರಿಶೀಲಿಸಲಾಗಿದ್ದು, ವಿಡಿಯೋದಲ್ಲಿರುವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 


 

ಇನ್ನಷ್ಟು ಸುದ್ದಿಗಳು 

 

  1.  ರಾಗಿಗುಡ್ಡದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ತೆರಳಿದ್ದ ಎಸ್​ಪಿ ಮತ್ತು ಪೊಲೀಸರ ಮೇಲೆ ಕಲ್ಲು ! ಸ್ಥಳದಲ್ಲಿ 144 ಸೆಕ್ಷನ್​ ಜಾರಿ! ಲಾಠಿ ಪ್ರಹಾರ

  2. ನಮಗೆ ಬೆಲೆ ಇರುತ್ತಲ್ಲ ಎಂದು ಪ್ರಶ್ನಿಸಿದ ಬಾಲಕಿ! ಶಿಕ್ಷಕರ ಹಾಗೆ ವಿದ್ಯಾರ್ಥಿನಿಗೆ ಅರ್ಥ ಮಾಡಿಸಿದ ಸಚಿವ! ವೈರಲ್​ ಆಯ್ತು ವಿಡಿಯೋ!


 

 

Leave a Comment