ರಾಗಿಗುಡ್ಡಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಯ್ತು ಸುಮುಟೋ ಕೇಸ್! ಕಾರಣವೇನು?

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 7, 2023 SHIVAMOGGA NEWS

ಶಿವಮೊಗ್ಗದ ರಾಗಿಗುಡ್ಡಕ್ಕೆ ನಿನ್ನೆಯಷ್ಟೆ ಪುತ್ತೂರು ಮೂಲದ ಹಿಂದೂ ಫೈರ್​ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದರು. ಅಲ್ಲಿ ಸಂತ್ರಸ್ತರ ಮನೆಗೆ ಭೇಟಿ ನೀಡಿ ಮಾತನಾಡಿದ್ದ ಅವರು, ಆಯುಧ ಪೂಜೆ ಸಂದರ್ಭದಲ್ಲಿ ತಲ್ವಾರ್ ಪೂಜೆ ಮಾಡಿ ಎಂದಿದ್ದರು. ರಾಗಿಗುಡ್ಡಕ್ಕೆ ಬಂದ ಪುತ್ತೂರು ಫೈರ್​ ಬ್ರ್ಯಾಂಡ್​ ಅರುಣ್ ಕುಮಾರ್ ಪುತ್ತಿಲ! ಏನಂದ್ರು ಗೊತ್ತಾ?

ಅರುಣ್ ಕುಮಾರ ಪುತ್ತಿಲ ರಾಗಿಗುಡ್ಡಕ್ಕೆ ಬಂದು ಪುತ್ತೂರು ತಲುಪುವಷ್ಟರಲ್ಲಿ ಅವರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಸ್ಟೇಷನ್​​ನಲ್ಲಿ ಎಫ್ಐಆರ್ ದಾಖಲಾಗಿದೆ.ಪೊಲೀಸರು ಸುಮುಟೋ ಕೇಸ್ ದಾಖಲಿಸಿದ್ದಾರೆ. 

ರಾಗಿಗುಡ್ಡದಲ್ಲಿ 144 ಸೆಕ್ಷನ್​ ಜಾರಿಯಿದೆ. ಇದರ ನಡುವೆ ಅರುಣ್ ಕುಮಾರ್ ಪುತ್ತಿಲ ಪ್ರಚೋಧನಾಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸರು ಗ್ರಾಮಾಂತರ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. 


ಇನ್ನಷ್ಟು ಸುದ್ದಿಗಳು 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor