ಸಾರ್ವಜನಿಕರಿಗೆ ಮಾಹಿತಿ | ನಾಳೆ ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ POWER CUT

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS

ದಿನಾಂಕ: 17.10.2023ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೋಳ ವಿ.ವಿ. ಕೇಂದ್ರದಿಂದ ಬರುವ  ಎ.ಎಫ್-1,2, ಮತ್ತು 3ರ ಫೀಡರ್‍ಗಳಲ್ಲಿ  ಮಾರ್ಗಮುಕ್ತತೆ ನೀಡಬೇಕಾಗಿದ್ದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 17.10.2023ರಂದು ಬೆಳ್ಳಗ್ಗೆ 09 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಶ್ರೀರಾಮ್‍ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಮ್, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿ ಧಾಮ, ಪೋಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಭೋವಿ ಕಾಲೋನಿ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಹರಕೆರೆ, ವೀರಗಾರನಭೈರನಕೊಪ್ಪ, ಆಲ್ಕೋಳ ಸರ್ಕಲ್, ಎ.ಬಿ.ವಿ.ಪಿ ಲೇಔಟ್, ಎಸ್.ವಿ.ಬಡಾವಣೆ, ಹರ್ಷ ಫರ್ನ್  ಹೋಟೆಲ್, ಗಾಡಿಕೊಪ್ಪ, ಮಲ್ಲಿಗೇನಹಳ್ಳಿ, ಶರಾವತಿ ದಂತ ವೈದ್ಯಕೀಯ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor