ಕೆರೆಯಲ್ಲಿ ಈಜಲು ತೆರಳಿದ್ದ 20 ವರ್ಷದ ಯುವಕನಿಗೆ ಎದುರಾಗಿತ್ತು ವಿಧಿ | ನೀರಲ್ಲಿ ಮುಳುಗಿ ಸಾವು

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ನಗರದ ನಿವಾಸಿ ಹರ್ಷ ಎಂಬಾತ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. 

 20 ವರ್ಷದ ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದ. ಆದರೆ ಆತನಿಗೆ ಈಜಲು ಬರುತ್ತಿರಲಿಲ್ಲ ಎನ್ನಲಾಗುತ್ತಿದೆ. ಹಾಗಿದ್ದೂ ನೀರಿಗೆ ಇಳಿದಿದ್ದ ಆತ ಮುಳುಗಿ ಸಾವನ್ನಪ್ಪಿದ್ದಾನೆ. 

ಇನ್ನೂ ವಿಷಯ ತಿಳಿಯುತ್ತಲೇ ಸ್ಥಳಕ್ಕೆ  ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಮೃತದೇಹವನ್ನ ಕೆರೆಯಿಂದ ಹೊರ ತೆಗೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor