ಶಿವಮೊಗ್ಗ-ಭದ್ರಾವತಿ ನಡುವೆ ಮೆಟ್ರೋ | ಸಂಸದ ಬಿ.ವೈ.ರಾಘವೇಂದ್ರರವರು ಹೇಳಿದ್ದೇನು?

KARNATAKA NEWS/ ONLINE / Malenadu today/ Oct 23, 2023 SHIVAMOGGA NEWS

ಈಗಾಗಲೇ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ವಿವಿಧ ಪ್ಲೈಟ್​ಗಳ ಸಂಚಾರಕ್ಕೆ ಅವಕಾಶ ಲಭಿಸುತ್ತಿದೆ. ಶಿವಮೊಗ್ಗ ಬೆಂಗಳೂರು ನಡುವೆ ನಾನಾ ಟ್ರೈನ್​ಗಳು ಓಡಾಡುತ್ತಿವೆ. ಇದರ ನಡುವೆ ಶಿವಮೊಗ್ಗಕ್ಕೆ ಮೆಟ್ರೋ ವ್ಯವಸ್ಥೆ ಕಲ್ಪಿಸುವ ಮಾತನ್ನ ಸಂಸದ ಬಿವೈ ರಾಘವೇಂದ್ರ ಆಡಿದ್ದಾರೆ. 

ಮಲೆನಾಡಿಗರಿಗೆ ಗುಡ್ ನ್ಯೂಸ್ | ಬೇಲಿ, ದಾರಿ ಸಮಸ್ಯೆಗೆ ಹೊರಬಿತ್ತು ಸುತ್ತೋಲೆ?| ಹಾದಿ ಜಗಳ ಇತ್ಯರ್ಥಕ್ಕೆ ಸುತ್ತೋಲೆ? ಏನಿದು

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಾತನಾಡಿದ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಮರು ಆಯ್ಕೆಯಾದಲ್ಲಿ ಶಿವಮೊಗ್ಗ- ಭದ್ರಾವತಿ ಅವಳಿ ನಗರಗಳಿಗೆ ಮೆಟ್ರೋ ವ್ಯವಸ್ಥೆ ಒದಗಿಸು ವುದಾಗಿ ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದ್ದಾರೆ. 

Shivamogga Malenadu Today

ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ  ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಂದಿನ ಎಲ್ಲ ಚುನಾವಣೆಗಳಲ್ಲೂ ನನ್ನ ಗೆಲುವಿಗೆ ಭದ್ರಾವತಿ ಕ್ಷೇತ್ರದ ಜನರ ಕೊಡುಗೆ ಸಹ ಇದೆ ತಾಯಿ ಶ್ರೀ ಚಾಮುಂಡೇಶ್ವರಿ ಆರ್ಶೀವಾದದಿಂದ ಈ ಬಾರಿಯೂ ಆಯ್ಕೆಯಾಗುವ ವಿಶ್ವಾಸವಿದೆ ಎಂದರು. ಅಲ್ಲದೆ ಇದೇ ವೇಳೆ  ಶಿವಮೊಗ್ಗ -ಭದ್ರಾವತಿಗೆ ಅನುಕೂಲವಾಗುವಂತೆ ಮೆಟ್ರೋ ವ್ಯವಸ್ಥೆಯನ್ನು ತರುವ ಪ್ರಯತ್ನವನ್ನು ಮಾಡಲಾಗುತ್ತದೆ ಎಂದು ತಿಳಿಸಿದರು


 

Shivamogga Malenadu Today


ಇನ್ನಷ್ಟು ಸುದ್ದಿಗಳು 

ದುರ್ಗಾಷ್ಟಮಿಯ ದಿನದಂತೆ 3 ಕಡೆಗಳಲ್ಲಿ ಕಳ್ಳತನ | ಎರಡು ದೇಗುಲದ ಭೀಗ ಮುಗಿದ ಕಳ್ಳರು

ರಾಗಿಗುಡ್ಡ ಕೇಸ್​ |DYSP ಯಿಂದಲೇ ದೂರು | ದಾಖಲಾಯ್ತು 150 ಮಂದಿ ವಿರುದ್ಧ ಕೇಸ್​ !

ಭದ್ರಾವತಿ ಕೇಸ್ | ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP ಮಿಥುನ್ ಕುಮಾರ್ ಹೇಳಿದ್ದೇನು?


 

Leave a Comment