ಕುಮುಟಾದ ಕಡಲ ತೀರದಲ್ಲಿ ಶಿವಮೊಗ್ಗ ಮೂಲದ ಉದ್ಯಮಿ ಸಾವು!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 24, 2023 SHIVAMOGGA NEWS

ಶಿವಮೊಗ್ಗ ಮೂಲದ ವ್ಯಕ್ತಿಯೊಬ್ಬರು ಪ್ರವಾಸಕ್ಕೆಂದು ಕುಮಟಾಕ್ಕೆ ತೆರಳಿದ್ದವರು, ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.  

ಕುಮುಟಾದ ಕಡಲ ತೀರದಲ್ಲಿ ಶಿವಮೊಗ್ಗ ಮೂಲದ ಉದ್ಯಮಿ ಸಾವು!

ಶಿವಮೊಗ್ಗ ನಗರದ ರಾಯಲ್ ಆರ್ಕಿಡ್ ಹಿಂಭಾಗದಲ್ಲಿರುವ ಗುಪ್ತಾ ಆಟೋ ಮೊಬೈಲ್​​ನ ಪಾಟ್ನರ್ ಆಗಿರುವ ಪ್ರಶಾಂತ್ ಗುಪ್ತ  ಮೃತರು. ಶಿವಮೊಗ್ಗದಿಂದ ಇವರು 11 ಜನರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಆಯುಧ ಪೂಜೆಯ ದಿನ ಕುಮಟಾದ ಬಾಡ ಕಡಲ ತೀರದಲ್ಲಿ ‌(Bada Beach)  ಸಮುದ್ರಕ್ಕೆ ಇಳಿದಿದ್ಧಾರೆ. ಈ ವೇಳೆ ಸಮುದ್ರದ ಅಲೆಗಳಿಗೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಕುಮುಟಾದ ಕಡಲ ತೀರದಲ್ಲಿ ಶಿವಮೊಗ್ಗ ಮೂಲದ ಉದ್ಯಮಿ ಸಾವು!


ಇನ್ನಷ್ಟು ಸುದ್ದಿಗಳು 

ದುರ್ಗಾಷ್ಟಮಿಯ ದಿನದಂತೆ 3 ಕಡೆಗಳಲ್ಲಿ ಕಳ್ಳತನ | ಎರಡು ದೇಗುಲದ ಭೀಗ ಮುಗಿದ ಕಳ್ಳರು

ರಾಗಿಗುಡ್ಡ ಕೇಸ್​ |DYSP ಯಿಂದಲೇ ದೂರು | ದಾಖಲಾಯ್ತು 150 ಮಂದಿ ವಿರುದ್ಧ ಕೇಸ್​ !

ಭದ್ರಾವತಿ ಕೇಸ್ | ಕೊಲೆಯಾದ ಟಿಪ್ಪು ನಗರ ನಿವಾಸಿ ಬಗ್ಗೆ SP ಮಿಥುನ್ ಕುಮಾರ್ ಹೇಳಿದ್ದೇನು?


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor