ಹುಲಿ ಉಗುರು | ಅರಣ್ಯಾಧಿಕಾರಿಗಳಿಂದ ಇಬ್ಬರು ಅರ್ಚಕರ ಬಂಧನ!

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS

ಹುಲಿ ಉಗುರು ವಿಚಾರ ಮತ್ತಷ್ಟು ಗಂಭೀರವಾಗುತ್ತಿದೆ. ಪೂರಕವೆಂಬಂತೆ ಹುಲಿ ಉಗುರುನ್ನ ಇಟ್ಟುಕೊಂಡಿದ್ದ ಇಬ್ಬರು ಅರ್ಚಕರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆ  ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರನ್ನ ಬಂಧಿಸಿದ್ದಾರೆ. 

READ : ಹುಲಿ ಉಗುರು ಅಸಲಿಯೋ? ನಕಲಿಯೋ? ಏನಿದು ಮಸಲತ್ತು? JP ಬರೆಯುತ್ತಾರೆ

Malenadu Today Shivamogga

READ : ಹುಲಿ ಉಗುರಿನ ಹಾರ | ಅರಣ್ಯ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದ ಇಬ್ಬರು! ಮತ್ತಿಬ್ಬರು ಎಸ್ಕೇಪ್​

ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ್ ರನ್ನ ಅರಣ್ಯ ಇಲಾಖೆ ಬಂಧಿಸಿದೆ. ಇವರಿಬ್ಬರು ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದರು. ಮೂರು ಹುಲಿ ಉಗುರನ್ನ ವಶಕ್ಕೆ ಪಡೆದಿರುವ ಅರಣ್ಯ ಇಲಾಖೆ ವನ್ಯಜೀವಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದೆ. 

Malenadu Today Shivamogga


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor