ಗೃಹಲಕ್ಷ್ಮೀ ಯೋಜನೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಮಹತ್ವದ ಮಾಹಿತಿ!

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಸಾರ್ವಜನಿಕರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವ ಮಾಹಿತಿಯೊಂದನ್ನು ನೀಡಿದೆ. 

ಯೋಜನೆಯಡಿಯಲ್ಲಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ ರೂ.2000/- ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ. 

Malenadu Today

ಜಿಲ್ಲೆಯಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ 3,45,386 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ರೂ.2000/- ಹಣ ಜಮೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ 31,512 ಫಲಾನುಭವಿಗಳ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಜೋಡಣೆಯಾಗದೇ ಇ-ಕೆವೈಸಿ ಅಪ್‍ಡೇಟ್ ಆಗದೇ ಇರುವುದರಿಂದ ಹಣ ಜಮೆಯಾಗಿರುವುದಿಲ್ಲ

Malenadu Today

ಅಂತಹ ಫಲಾನುಭವಿಗಳು ತಮ್ಮ ಖಾತೆ ಹೊಂದಿರುವ ಬ್ಯಾಂಕ್‍ಗಳಿಗೆ ಸಂಪರ್ಕಿಸಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ವಿವರಗಳನ್ನು ನೀಡಿ ಆಧಾರ್ ಜೋಡಣೆ ಮತ್ತು ಇಕೆವೈಸಿ ಅಪ್‍ಡೇಟ್ ಮಾಡಿಸಿಕೊಳ್ಳಬೇಕು. 

ಹಾಗೂ ಫಲಾನುಭವಿಗಳು ಆಧಾರ್ ಕಾರ್ಡ್, ಪಡಿತರ ಚೀಟಿಯನ್ವಯ ಹಾಗೂ ಪಾಸ್‍ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆ ಮಾಡಿಸಿಕೊಳ್ಳುವಂತೆ ಯೋಜನೆಯ ಸೌಲಭ್ಯವನ್ನು ಪಡೆಯುವಂತೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!


 

TAGS :  ಗೃಹಲಕ್ಷ್ಮೀ ಆ ಯೋಜನೆ, ಗೃಹಲಕ್ಷ್ಮೀ ೬ ಯೋಜನೆ ಮಂಜೂರಾತಿ ಪತ್ರ, ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ, ಗೃಹಲಕ್ಷ್ಮೀ eces online application website, ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ, ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಗೃಹಲಕ್ಷ್ಮೀ ಆ ಯೋಜನೆ ಚಾಲನೆ, ಗೃಹಲಕ್ಷ್ಮೀ e ones er link, ಗೃಹಲಕ್ಷ್ಮೀ ಯೋಜನೆ ಅರ್ಜಿ , ಗೃಹಲಕ್ಷ್ಮೀ ಯೋಜನೆ online application, gruhalakshmi yojana application, gruhalakshmi yojana application form, gruhalakshmi yojana application form in kannada, gruhalakshmi yojana apply online, gruhalakshmi yojana app, gruhalakshmi yojana application link, gruhalakshmi yojana amount check  gruhalakshmi yojana beneficiary list, gruhalakshmi yojana bhagya mahiti, gruhalakshmi yojana bhagya,, ಗೃಹ ಸಾಲ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆ ಅರ್ಜಿ pdf, ಭಾಗ್ಯಲಕ್ಷ್ಮಿ ಯೋಜನೆ ಅರ್ಜಿ ಭಾಗ್ಯಲಕ್ಷ್ಮಿ ಯೋಜನೆ ಫಾರ್ಮ್, gruhalakshmi yojana checking, gruhalakshmi yojana check status, gruhalakshmi yojana check, gruhalakshmi yojana customer care number, gruhalakshmi yojana contact number, gruhalakshmi yojana conditions, gruhalakshmi yojana.com, gruhalakshmi yojana conditions in kannada,

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು