KARNATAKA NEWS/ ONLINE / Malenadu today/ Nov 3, 2023 SHIVAMOGGA NEWS
SHIVAMOGGA | ನ.05 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ನ.05 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪು ರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ದೈವಜ್ಞ ಕಲ್ಯಾಣ ಮಂದಿರ, ಸುಬ್ಬಯ್ಯ ಆಸ್ಪತ್ರೆ, ನರ್ಸ್ ಕ್ವಾಟ್ರಸ್, ಆಯುರ್ವೇದ ಆಸ್ಪತ್ರೆ, ಸಾಗರ ರಸ್ತೆ ಸುರಂಗ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಗೊಮ್ಮಟೇಶ್ವರ ದೇವಸ್ಥಾನ, ಎಸ್.ಪಿ ಕಚೇರಿ, ಪೊಲೀಸ್ ಠಾಣೆ, ಪೊಲೀಸ್ ಕ್ವಾಟ್ರಸ್, ಸಾಗರ ಮುಖ್ಯ ರಸ್ತೆ, ಅಶೋಕ ನಗರ, ಎ.ಆರ್.ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್‍ಲೈನ್ ರಸ್ತೆ, ಎಲ್.ಐ.ಸಿ ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
