let articleDiv = document.getElementById("mt-read-content"); if (!articleDiv) return;
let readableElements = articleDiv.querySelectorAll("p"); let rawText = ""; readableElements.forEach(el => { if(window.getComputedStyle(el).display !== "none") { rawText += el.innerText + ". "; } });
let cleanText = rawText.replace(/https?:\/\/[^\s]+/g, ""); cleanText = cleanText.replace(/[\/\#+()$~%*<>{}\[\]]/g, ""); cleanText = cleanText.replace(/\s+/g, " ").trim();
if(cleanText === "") return;
let speech = new SpeechSynthesisUtterance(cleanText); speech.lang = "kn-IN"; speech.rate = 0.85;
speech.onstart = function() { element.querySelector(".mt-icon").innerText = "⏸️"; element.querySelector(".mt-audio-text").innerText = "ಆಲಿಸುತ್ತಿದ್ದೀರಿ..."; };
speech.onend = function() { element.querySelector(".mt-icon").innerText = "▶️"; element.querySelector(".mt-audio-text").innerText = "ಸುದ್ದಿ ಆಲಿಸಿ"; };
synth.speak(speech); }
KARNATAKA NEWS/ ONLINE / Malenadu today/ Nov 12, 2023 SHIVAMOGGA NEWS Shivamogga | ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪ ಗದ್ದೆಮನೆ ಗ್ರಾಮದಲ್ಲಿ ಭಾನುವಾರ ಅರಣ್ಯ ಇಲಾಖೆ ಅಧಿಕಾರಿಗಳು ಮುಳ್ಳುಹಂದಿ ಯನ್ನು ಬೇಟೆಯಾಡಿ ಮಾಂಸಕ್ಕಾಗಿ ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಮಾಲುಸಹಿತ ವಶಕ್ಕೆ ಪಡೆಯಲಾಗಿದೆ. …
KARNATAKA NEWS/ ONLINE / Malenadu today/ Nov 12, 2023 SHIVAMOGGA NEWS
Shivamogga | ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಳಿಕೊಪ್ಪ ಗದ್ದೆಮನೆ ಗ್ರಾಮದಲ್ಲಿ ಭಾನುವಾರ ಅರಣ್ಯ ಇಲಾಖೆ ಅಧಿಕಾರಿಗಳು ಮುಳ್ಳುಹಂದಿ ಯನ್ನು ಬೇಟೆಯಾಡಿ ಮಾಂಸಕ್ಕಾಗಿ ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಮಾಲುಸಹಿತ ವಶಕ್ಕೆ ಪಡೆಯಲಾಗಿದೆ.
READ : ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶ ಪಡಿಸಿಕೊಂಡ ಕರಿಮರದ ವಿಶೇಷತೆ ಏನು ಗೊತ್ತಾ?
ಏನಿದು ಕೇಸ್?
ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತಿನಲ್ಲಿದ್ದಾಗ ಗದ್ದಮನೆಯ ಈಶ್ವರ ಅವರ ಮನೆಯನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ, ಮುಳ್ಳುಹಂದಿಯ ಮಾಂಸ ಮತ್ತು ಚರ್ಮ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಶ್ವರ್,
ರಾಘವೇಂದ್ರ, ಪ್ರಭಾಕರ್‌ಮತ್ತು ಶ್ರೀಧರ್ ಅವರನ್ನು ಬಂಧಿಸಲಾಗಿದೆ. ಬಂಧಿತರ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯ್ದೆ 9, 44, 49ಬಿ ಮತ್ತು 51ರಡಿ ಪ್ರಕರಣ ದಾಖಲಿಸಲಾಗಿದೆ.