ಕುಂಸಿ ಪೊಲೀಸ್ ಸ್ಟೇಷನ್​ ಲಿಮಿಟ್ಸ್​ನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA NEWS / ONLINE / Malenadu today/ Nov 21, 2023 NEWS KANNADA

Shivamogga |  Malnenadutoday.com |  ಶಿವಮೊಗ್ಗದ ಕುಂಸಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಅಪಘಾತವೊಂದು ಸಂಭವಿಸಿದೆ. 

ಇಲ್ಲಿನ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಪರಸ್ಪರ ಡಿಕ್ಕಿಯಾಗಿದೆ. ಶಿವಮೊಗ್ಗ-ಸಾಗರ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.

READ :ಸತ್ತೋಗಿದ್ದ ರೌಡಿಯನ್ನ ಜೀವಂತವಾಗಿ ಹಿಡ್ಕೊಂಡು ಬಂದ ಬೆಂಗಳೂರು ಪೊಲೀಸ್! ಏನಿದು ಕೇಸ್!

ಘಟನೆ ಬೆನ್ನಲ್ಲೆ ಸ್ಥಳಕ್ಕೆ ವಿಷಯ ತಿಳಿದು ಕುಂಸಿ ಪೊಲೀಸ್ ಸಿಬ್ಬಂದಿ ತೆರಳಿದ್ದಾರೆ. ಸ್ಥಳದಲ್ಲಿ ಗಾಯಗೊಂಡಿದ್ದವರನ್ನ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಒದಗಿಸಿದ್ದಾರೆ. 

ಇನ್ನೂ ಘಟನೆ ಸಂಬಂಧ ಕುಂಸಿ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದ್ದು, ಎರಡು ವಾಹನಗಳನ್ನ ಠಾಣೆ ಆವರಣಕ್ಕೆ ರವಾನಿಸಿಲಾಗಿದೆ 


ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor