ಇವತ್ತು ಶಿವಮೊಗ್ಗಕ್ಕೆ ಬರ್ತಿದ್ದಾರೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 26, 2023 GOOGLE NEWS


ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ/ ಶಿವಮೊಗ್ಗದಲ್ಲಿ ಇವತ್ತಿನಿಂದ ಮತ್ತಷ್ಟು ಕಳೆ ಪಡೆದುಕೊಳ್ಳಲಿದೆ. ಇದಕ್ಕೆ ಕಾರಣ ಇವತ್ತು ಕಾಂಗ್ರೆಸ್​ನ ಟಾಪ್ ಮೋಸ್ಟ್ ಲೀಡರ್​ಗಳು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಎಐಸಿಸಿ (AIcc) ಮುಖಂಡ ರಾಹುಲ್ ಗಾಂಧಿ (rahul gandhi)ಹಾಗೂ ಪ್ರಿಯಾಂಕ ಗಾಂಧಿ ವಾದ್ರಾ ( priyanka gandhi vadra) ಇವತ್ತು ಶಿವಮೊಗ್ಗಕ್ಕೆ  ಬರಲಿದ್ದಾರೆ. 

ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ 

Malenadu Today

ಎಲ್ಲೆಲ್ಲಿ ಕಾರ್ಯಕ್ರಮ! 

ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ  ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹೆಚ್‌.ಎಸ್‌. ಸುಂದರೇಶ್  ರಾಹುಲ್ ಗಾಂಧಿಯವರು ದೆಹಲಿಯಿಂದ ನೇರವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. 

ಓದಿ / ಡಿಪ್ಲೋಮೋ ಕೋರ್ಸ್​ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 %  ಉದ್ಯೋಗಾವಕಾಶ/ ವಿವರ ಇಲ್ಲಿದೆ 

ಪ್ರಿಯಾಂಕಾ ಗಾಂಧಿ 

ಇನ್ನೂ ಪ್ರಿಯಾಂಕಾ ಗಾಂಧಿಯವರು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣ ಬಂದು ಸೇರಲಿದ್ದಾರೆ. ಅಲ್ಲಿಂದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ  ಈ ವೇಳೆ ಜಿಲ್ಲಾ ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಉಡುಪಿ ಜಿಲ್ಲೆ ಕಾಪುಗೆ ತೆರಳುವರು ಎಂದರು.

Malenadu Today

ಓದಿ / ಶಿವಮೊಗ್ಗದ ರಸ್ತೆಗಳಲ್ಲಿ ಯುವಕನ ಬೈಕ್​ ಸ್ಟಂಟ್/  ಸೈಲೆಂಟ್ ಆಗಿ  ಪುಂಡರಿಗೆ ವಾರ್ನಿಂಗ್​ ಕೊಟ್ಟ ಪೊಲೀಸ್ 

ಚುನಾವಣಾ ಅಧಿಕಾರಿಗಳು ಸಂವಾದ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ನಂತರ ಸಂವಾದ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುವುದಾಗಿ ಜಿಲ್ಲಾಧ್ಯಕ್ಷ ಸುಂದರೇಶ್​ ತಿಳಿಸಿದ್ದಾರೆ. ಭದ್ರತಾ ದೃಷ್ಟಿಯಿಂದ ಕಾರ್ಯಕರ್ತರಿಗೆ ರಾಹುಲ್ ಹಾಗೂ ಪ್ರಿಯಾಂಕಾರ ಭೇಟಿಗೆ ಅವಕಾಶ  ಇಲ್ಲ.  ಪಕ್ಷದ ಮುಖಂಡರು ಜೊತೆಗೆ ಇರುತ್ತಾರೆ ಎಂದು ತಿಳಿಸಿದ್ದಾರೆ. 

Malenadu Today

Malenadutoday.com Social media

Leave a Comment