ಮೇ 3 ಕ್ಕೆ ಅಮಿತ್ ಶಾ , ಮೇ 7 ಕ್ಕೆ ನರೇಂದ್ರ ಮೋದಿ, ಏಪ್ರಿಲ್​ 30 ಕ್ಕೆ ಬಿಎಲ್​ ಸಂತೋಷ್! ಬಿಜೆಪಿ ಬಿಗ್ ಪ್ಲಾನ್

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Apr 27, 2023 GOOGLE NEWS


ಶಿವಮೊಗ್ಗಶಿವಮೊಗ್ಗ  ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಅವರಿಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದ್ದು,  60 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಅಂತಾ ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ. 

ಇದನ್ನ ಓದಿ/ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಭಾರೀ ಶಿಕ್ಷೆ 

ಗೆಲುವಿನ ದಡ ಸೇರಿಸಲು ಬರುತ್ತಿದ್ದಾರೆ ಅಮಿತ್ ಶಾ

ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೆ.ಎಸ್.ಈಶ್ವರಪ್ಪನವರು, ಇದೇ ಏಪ್ರಿಲ್​  30ರಂದು ಬೆಳಿಗ್ಗೆ 10.30ಕ್ಕೆ ಪೇಸ್ ಕಾಲೇಜಿನ ಹಿಂಭಾಗದ ಜಯಲಕ್ಷ್ಮಿ ಕನ್ವೆನ್ಸನ್ ಹಾಲ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾವ್ಯದರ್ಶಿ ಸಂತೋಷ್ ಜೀ ಅವರು ವಿವಿಧ ಸಮುದಾಯಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ರು. 

ಇದನ್ನೂ ಓದಿ / ಒಂದೇ ದಿನ 90 ಲಕ್ಷದ ಎಣ್ಣೆ ಜಪ್ತಿ/ ಶಿಕಾರಿಪುರದಲ್ಲಿ ಭರ್ಜರಿ ಹಣ ಪತ್ತೆ/  ಒಂದೇ ರಾತ್ರಿ 19 ಪಿಟ್ಟಿಕೇಸ್/ ಎ.ಎ. ಸರ್ಕಲ್​ ನಲ್ಲಿ ರೂಟ್ ಮಾರ್ಚ್​! ಪೊಲೀಸ್ ನ್ಯೂಸ್​ 

ಅಲ್ಲದೆ  ಮೇ 3ರಂದು ಸಂಜೆ 5 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿವಮೊಗ್ಗದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ತಿಳಿಸಿದ್ರು. 

ಇನ್ನೂ ಮೇ 7ರಂದು ಆಯನೂರಿನಲ್ಲಿ ಜಿಲ್ಲೆಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪ್ರಧಾನಿ 

ನರೇ೦ದ್ರ ಮೋದಿಯವರು ಭಾಗವಹಿಸಲಿದ್ದಾರೆ ಎಂದರು.

Malenadutoday.com Social media

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor