ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-1ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಇರುವುದರಿಂದ ನ.25 ರಂದು ಬೆ. 10.00 ರಿಂದ ಸಂಜೆ 6.00ರವರೆಗೆ ನಗರದ ಈ ಕೆಳಗಿನ ಪ್ರದೇಶಗಳ್ಲಲಿ ವಿದ್ಯುತ್ ವ್ಯತ್ಯಯವಾಗಲಿದೆ.
MESCOM ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


