ಪ್ರತಿಭೆಯಿದ್ದರೆ ಸಾಕು! ಗಿಚ್ಚಿ ಗಿಲಿಗಿಲಿ ಜೂನಿಯರ್ಸ್‌ ಶೋಗೆ ಶಿವಮೊಗ್ಗದಲ್ಲಿಯೇ ನಡೆಯಲಿದೆ ಆಡಿಷನ್‌!

ಹಂಚಿಕೊಳ್ಳಿ
WhatsApp Facebook X Telegram
Gicchi Giligili Juniors
Gicchi Giligili Juniors

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿಕಲರ್ಸ್ ಕನ್ನಡ ವಾಹಿನಿಯ ಗಿಚ್ಚಿ ಗಿಲಿಗಿಲಿ ಜೂನಿಯರ್ಸ್‌  ರಿಯಾಲಿಟಿ ಷೋಗಾಗಿ ಡಿ. 14ರಂದು ಬೆಳಗ್ಗೆ 10ಗಂಟೆಗೆ ನಗರದ ಸವಳಂಗ ರಸ್ತೆ ಬಸವೇಶ್ವರ ನಗರ 3ನೇ ಕ್ರಾಸ್ ನ ಆಕ್ಸ್‌ಫರ್ಡ್ ಇಂಗ್ಲಿಷ್ ಸ್ಕೂಲ್ ಆವರಣದಲ್ಲಿ ಆಡಿಷನ್ ನಡೆಯಲಿದೆ.

Gicchi Giligili Juniors
Gicchi Giligili Juniors

ಕ್ರಿಕೆಟ್: ಸಾಗರದ ವಿರಾಟ್ ಆರ್. ಗಣ್ಯಗೆ ಕರ್ನಾಟಕ ತಂಡದಲ್ಲಿ ಸ್ಥಾನ

5ರಿಂದ 12 ವರ್ಷ ವಯೋಮಿತಿಯ ಮಕ್ಕಳು ಈ ಆಡಿಷನ್ ನಲ್ಲಿ ಭಾಗವಹಿಸಬಹುದು. ಆಯ್ಕೆಯಾದ ಮಕ್ಕಳು ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ರಿಯಾಲಿಟಿ ಷೋದಲ್ಲಿ ಜನಪ್ರಿಯ ಟಿವಿ ಕಲಾವಿದರೊಂದಿಗೆ ಪಾಲ್ಗೊಳ್ಳಬಹುದು. 

ಅವರಿಗೆ ಅತ್ಯುತಮ ತರಬೇತಿಯನ್ನೂ ನೀಡಲಾಗುತ್ತದೆ. ಮಕ್ಕಳ ಸಂಭಾಷಣಾ ಸಾಮರ್ಥ, ತಕ್ಷಣದ ಪ್ರತಿಕ್ರಿಯೆ, ಕಥೆ ಹೇಳುವ ಶೈಲಿ ಇತ್ಯಾದಿ ಅಂಶಗಳನ್ನು ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಕ್ರಿಕೆಟ್: ಸಾಗರದ ವಿರಾಟ್ ಆರ್. ಗಣ್ಯಗೆ ಕರ್ನಾಟಕ ತಂಡದಲ್ಲಿ ಸ್ಥಾನ

ಶಿವಮೊಗ್ಗದ ಆಡಿಷನ್‌ನಲ್ಲಿ ಆಯ್ಕೆಯಾದ ಮಕ್ಕಳಿಗೆ ಮುಂದಿನ ಹಂತಗಳ ಆಡಿಷನ್ಸ್ ಮತ್ತು ಅಂತಿಮ ಆಯ್ಕೆ ಬೆಂಗಳೂರಿನಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳನ್ನು ಆಡಿಷನ್ ಸ್ಥಳದಲ್ಲಿ ನೀಡಲಾಗುವುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ ಮತ್ತು (ಮಕ್ಕಳ ಮತ್ತು ಪೋಷಕರ) ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕೆಂದು ವಾಹಿನಿಯ ಪ್ರಕಟಣೆ ತಿಳಿಸಿದೆ.

Gicchi Giligili Juniors
Gicchi Giligili Juniors

ಕೆಎಸ್‌ಸಿಎ ಶಿವಮೊಗ್ಗ ವಲಯ ಸಂಚಾಲಕ ಹಾಗೂ ನಿರ್ದೇಶಕರಾಗಿ ಡಿ.ಎಸ್. ಅರುಣ್ ಆಯ್ಕೆ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, ಗಿಚ್ಚಿ ಗಿಲಿಗಿಲಿ ಜೂನಿಯರ್ಸ್‌ ಆಡಿಷನ್‌ ಡಿಸೆಂಬರ್ 14ಕ್ಕೆ ಶಿವಮೊಗ್ಗದಲ್ಲಿ Gicchi Giligili Juniors Audition in Shivamogga on December 14: Details on Venue and Eligibility

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor