ನಡುರಸ್ತೆಯಲ್ಲಿ ಶಿಕ್ಷಕಿಯ ಪರ್ಸ್ ಕಿತ್ತು ಪರಾರಿಯಾದ ಬೈಕ್ ಕಳ್ಳರು! ದೊಡ್ಡಪೇಟೆ ಕೇಸ್​ನಲ್ಲಿ ನಡೆದ ಘಟನೆ

ಹಂಚಿಕೊಳ್ಳಿ
WhatsApp Facebook X Telegram
shimoga chikkamagaluru malnad crime news Annanagar Wife Conspires to Murder Husband in Shivamogga
shimoga chikkamagaluru Wife chikkamagaluru Conspires to Murder Husband in Shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗದಲ್ಲಿ ಈಚೇಗೆ ಸರಗಳ್ಳತನ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಶರಾವತಿ ನಗರದ ಬಳಿ ಮಹಿಳೆಯೊಬ್ಬರು ಪರ್ಸ್​ ಕದ್ದು ಆರೋಪಿಯೊಬ್ಬ ಪರಾರಿಯಾಗಿದ್ದಾನೆ.  ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಹಾಡಹಗಲೇ ಈ ಕೃತ್ಯವೆಸಗಿದ್ದು, ಘಟನೆ ತಡವಾಗಿ ಗೊತ್ತಾಗಿದೆ.  ಟೈಲರಿಂಗ್ ಶಿಕ್ಷಕಿಯೊಬ್ಬರ ಕೈಯಲ್ಲಿದ್ದ ಪರ್ಸ್ ಕಸಿದು ಪರಾರಿಯಾಗಿರುವ ಘಟನೆ ಡಿಸೆಂಬರ್ 05 ರಂದು ನಡೆದಿದ್ದು,  ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ  ಅಪರಿಚಿತ ಇಬ್ಬರು ವ್ಯಕ್ತಿಗಳ ವಿರುದ್ಧ BNS 2023 ರ ಕಲಂ 304 ರ ಅಡಿಯಲ್ಲಿ ಕೇಸ್​ ದಾಖಲಾಗಿದೆ 

shivamogga Day light
shivamogga Day light

ಆಯನೂರು ಗ್ರಾಮದ ನಿವಾಸಿ  ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜಿನ ಎದುರಿನ ರಸ್ತೆಯಲ್ಲಿ ತಾವು ಕೆಲಸ ಮಾಡುವ ಸ್ಥಳಕ್ಕೆ ತೆರಳುತ್ತಿದ್ದರು. ಬೆಳಗ್ಗೆ 11:00 ಗಂಟೆಯ ಸಮಯ. ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ಮಹಿಳೆಯ ಬಳಿ ಇದ್ದ ಪರ್ಸ್​ ಕದ್ದು ಪರಾರಿಯಾಗಿದ್ದಾರೆ. ಒಟ್ಟಾರೆ 19,500 ರೂಪಾಯಿ ಮೌಲ್ಯದ ವಸ್ತುಗಳಿದ್ದ ಪರ್ಸ್ ಕಳುವಾಗಿದ್ದು, ಆರೋಪಿಗಳು ಯಾರು ಎಂಬುದು ಗೊತ್ತಾಗಿಲ್ಲ. ಈ ಹಿನ್ನೆಲೆಯಲ್ಲಿ ಅಪರಿಚಿತರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳನ್ನು ಇನ್ನಷ್ಟೆ ತಲಾಶ್ ಮಾಡಬೇಕಿದೆ. 

ಬೆಳಗಾವಿ ಅಧಿವೇಶನದಲ್ಲಿ ಶಿವಮೊಗ್ಗದ ಧ್ವನಿ, ಗಂಭೀರ್​ಗೆ ಅಗ್ನಿಪರೀಕ್ಷೆ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​ನಲ್ಲಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

shivamogga Day light
shivamogga Day light

ಶಿವಮೊಗ್ಗ ನಾಗರಿಕರಿಗೆ ನಾಳೆ ವಿದ್ಯುತ್‌, ನೀರು ಪೂರೈಕೆಯಲ್ಲಿ ಸಂಕಷ್ಟ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, ಶಿವಮೊಗ್ಗ  ಶರಾವತಿ ನಗರದಲ್ಲಿ ಹಾಡಹಗಲೇ ನಡೆದ ಪರ್ಸ್ ಕಸಿದು ಕಳ್ಳತನ ಪ್ರಕರಣ. ಶಿಕ್ಷಕಿಯೊಬ್ಬರ ಕೈಯಿಂದ ಮೊಬೈಲ್ ಮತ್ತು ನಗದು ಸೇರಿದಂತೆ 19,500 ರೂ. ಮೌಲ್ಯದ ವಸ್ತುಗಳನ್ನು ಕಸಿದು ಅಪರಿಚಿತ ಕಳ್ಳರು ಪರಾರಿಯಾಗಿದ್ದಾರೆ shivamogga Day light chain snatching incident in Shivamogga’s Sharavathi Nagara. Two unknown thieves on a bike snatched a teacher’s purse containing a mobile and cash worth Rs 19,500.
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor