ಶಿವಮೊಗ್ಗ : , ಶಿವಮೊಗ್ಗದ ಹೋಟೆಲ್ ಒಂದರಲ್ಲಿ ಮಾಡಿ ಹಿಂದಿರುಗಿದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದು , ಆತ ಎಲ್ಲಾದರೂ ಕಂಡು ಬಂದರೆ ಮಾಹಿತಿ ನೀಡವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ. ಮಂಜುನಾಥ ಬಡಾವಣೆಯ ಮಂಜುನಾಥ ಹೂಗಾರ್, 36 ವರ್ಷ ನಾಪತ್ತೆಯಾದ ವ್ಯಕ್ತಿ.

ಇವತ್ತಿನಿಂದ 3 ದಿನ ಕರೆಂಟ್ ಇರಲ್ಲ! ಶಿವಮೊಗ್ಗ, ಭದ್ರಾವತಿ, ಆನವಟ್ಟಿಯಲ್ಲಿ ಪವರ್ ಕಟ್ ಎಲ್ಲೆಲ್ಲಿ!
ಕಾಣೆಯಾದ ಮಂಜುನಾಥ್ ಸುಮಾರು 5.5 ಅಡಿ ಎತ್ತರ, ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು, ಮುಂಭಾಗದ ತಲೆಯು ಭಾಗಶಃ ಬೋಳಾಗಿರುತ್ತದೆ. ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಕಾಣೆಯಾದ ವೇಳೆ ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಕೇಸರಿ ಬಣ್ಣದ ಶರ್ಟ್ನ್ನು ಧರಿಸಿರುತ್ತಾರೆ. ಈ ವ್ಯಕ್ತಿಯ ಸುಳಿವು ಯಾರಿಗಾದರೂ ಕಂಡು ಬಂದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದೆಂದು ಪ್ರಕಟಣೆ ತಿಳಿಸಿದೆ.
Man Missing Since Oct 27 in Shivamogga


