ಸಾಗರ ಪಟ್ಟಣದಲ್ಲಿ ಇಂದು 7 ಗಂಟೆ ವಿದ್ಯುತ್ ಕಡಿತ, ಬಿ.ಎಚ್. ರಸ್ತೆ ಕಾಮಗಾರಿಗೆ ಪವರ್ ಕಟ್!

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು, ಸಾಗರ ನಗರದ ಬಿ.ಎಚ್.ರಸ್ತೆ ವಿಸ್ತರಣೆ ಕಾಮಗಾರಿ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರ ನಡೆಯಲಿದೆ. ಹೀಗಾಗಿ ಇವತ್ತು ಅಂದರೆ, ಡಿ.17 ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಅರಳಿಕೊಪ್ಪ, ಜನ್ನತ್ ನಗರ, ಮಾರ್ಕೆಟ್ ರಸ್ತೆ, ಬಿ.ಎಚ್.ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ.ಕಚೇರಿ ಹತ್ತಿರ ಹಾಗೂ ಸುತ್ತಮುತ್ತಲ ಪ್ರದೇಶಗಳು. 

ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇ ಸ್ವತ್ತು ವಿತರಣೆ ತಾತ್ಕಾಲಿಕ ಸ್ಥಗಿತ! ಕಾರಣ ಇದೆ! ಪೂರ್ತಿ ವಿವರ ಓದಿ

Sagara Power Cut Today
Sagara Power Cut Today

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ಸಾಗರ ವಿದ್ಯುತ್ ವ್ಯತ್ಯಯ Dec 17 ಬಿ.ಎಚ್. ರಸ್ತೆ ಕಾಮಗಾರಿ 7 ಗಂಟೆಗಳ ಕಾಲ ಪವರ್ ಕಟ್ Sagara Power Cut Today Dec 17 7-Hour Outage for BH Road Work
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor