ಹೊಸನಗರ: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಹಂಚಿಕೊಳ್ಳಿ
WhatsApp Facebook X Telegram
Hosanagara College Student Rachana Commits Suicide 
Hosanagara College Student Rachana Commits Suicide 

ಹೊಸನಗರ: ತಾಲೂಕಿನ ವಸವೆ ಗ್ರಾಮದಲ್ಲಿ ಬಿ.ಕಾಂ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ವಸವೆ ಗ್ರಾಮದ ನಿವಾಸಿ ರಚನಾ (20) ಆತ್ಮಹತ್ಯೆಗೆ ಶರಣಾದ ಯುವತಿ. 

Hosanagara College Student Rachana Commits Suicide 
Hosanagara College Student Rachana Commits Suicide

ಅತ್ತಿಗೆ ಜೊತೆ ಮೈದುನನ ಸಲುಗೆ ಸಹಿಸದ ಅಣ್ಣ! ತಮ್ಮನನ್ನೆ ಕೊಂದು ಪೊಲೀಸರ ಬಳಿಯೇ ನಾಪತ್ತೆ ಕಥೆ ಕಟ್ಟಿದ! ತೋಟದ ಸಮಾದಿ ರಹಸ್ಯ ಹೊರಬಂದಿದ್ದೇಗೆ? ಎಸ್​ಪಿ ಏನಂದ್ರು ಓದಿ

ಇವರು ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಹೋಗಿ ಬಂದಿದ್ದ ರಚನಾ ಅವರು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಯುವತಿಯ ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇನ್ನು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hosanagara College Student Rachana Commits Suicide 

Hosanagara College Student Rachana Commits Suicide 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor