ನಗರದ 25 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈ ದಿನ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

ಶಿವಮೊಗ್ಗ: ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಎಂ.ಸಿ.ಎಫ್-3,4,14,20 ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಡಿ. 24 ರ ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ  ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ​ ವ್ಯತ್ಯಯವಾಗಲಿದೆ.

ರಾಜ್ಯದಲ್ಲಿ ತುರ್ತುಪರಿಸ್ಥಿತಿಗಿಂತ ಕರಾಳ ಕಾಲ ಬರಲಿದೆ: ಕೆ.ಎಸ್. ಈಶ್ವರಪ್ಪ

Power Cut ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆ ತಿಳಿಸಿದೆ.

 Power Cut Machenahalli and 25 plus areas 

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor