ಈಜಲು ತೆರಳಿದ್ದ ಡಿವಿಎಸ್ ಕಾಲೇಜು ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಹಂಚಿಕೊಳ್ಳಿ
WhatsApp Facebook X Telegram
DVS College Student Drowns in Tunga River
DVS College Student Drowns in Tunga River

ಶಿವಮೊಗ್ಗ | ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದ ಬಳಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ  ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಕಾಮಾಕ್ಷಿ ಬೀದಿ ನಿವಾಸಿ ಪ್ರೇಮ್ ಕುಮಾರ್ (17) ಮೃತಪಟ್ಟ ದುರ್ದೈವಿ. 

DVS College Student Drowns in Tunga River
DVS College Student Drowns in Tunga River

ಮಹಿಳೆಗೆ ಬಂತು ಅಪರಿಚಿತ ಸಂಖ್ಯೆಯಿಂದ ಕರೆ. ಹೀಗೂ ಮಾಡ್ತಾರೆ ಹುಷಾರ್​

ಮೃತ ಪ್ರೇಮ್ ಕುಮಾರ್ ಶಿವಮೊಗ್ಗದ ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ತಮ್ಮ ಸ್ನೇಹಿತರೊಂದಿಗೆ ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ದೇವಸ್ಥಾನಕ್ಕೆ ಪ್ರವಾಸ ಕೈಗೊಂಡಿದ್ದರು. ದೇವಸ್ಥಾನದ ದರ್ಶನದ ಬಳಿಕ ತುಂಗಾ ನದಿಯಲ್ಲಿ ಈಜಲು ಇಳಿದಿದ್ದಾರೆ. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿದ ಪ್ರೇಮ್ ಕುಮಾರ್ ಈಜಲಾಗದೆ ನೀರಿನಲ್ಲಿ ಮುಳುಗಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

DVS College Student Drowns in Tunga River

DVS College Student Drowns in Tunga River

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor