ಮಾಚೇನಹಳ್ಳಿ ಸೇರಿದಂತೆ ಶಿವಮೊಗ್ಗದ ವಿವಿಧ ಕ್ಯಾಂಪ್‌ಗಳಲ್ಲಿ ಡಿಸೆಂಬರ್ 24 ಕ್ಕೆ ವಿದ್ಯುತ್ ಸ್ಥಗಿತ

Machenahalli ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ತಾಲೂಕಿನ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 24 ರಂದು ವಿವಿಧ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಮಾಚೇನಹಳ್ಳಿ ಸುತ್ತಮುತ್ತ ಕರೆಂಟ್ ಇರಲ್ಲ

ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ಕೇಂದ್ರದ ಎಂ.ಸಿ.ಎಫ್-3, 4, 14 ಹಾಗೂ 20 ರ ಮಾರ್ಗಗಳಲ್ಲಿ ತುರ್ತು ಕೆಲಸ ನಡೆಯಲಿದ್ದು, ಅಂದು ಬೆಳಗ್ಗೆ 9.00 ಗಂಟೆಯಿಂದ ಸಂಜೆ 6.00 ರವರೆಗೆ ವಿದ್ಯುತ್  ಪೂರೈಕೆ ಇರುವುದಿಲ್ಲ ಎನ್ನುತ್ತದೆ ಮೆಸ್ಕಾಂ ಪ್ರಕಟಣೆ. 

Machenahalli
Machenahalli

ಎಲ್ಲೆಲ್ಲಿ ಕರೆಂಟ್ ಇರಲ್ಲ

ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ ಮತ್ತು ಜನತಾ ಕಾಲೋನಿಗಳು ಸೇರಿವೆ. ಇದರೊಂದಿಗೆ ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿ ಗ್ರಾಮ, ಹೊನ್ನವಿಲೆ ಹಾಗೂ ಕಿಯೋನಿಕ್ಸ್ ಐಟಿ ಪಾರ್ಕ್ ವ್ಯಾಪ್ತಿಯಲ್ಲಿಯೂ ಪವರ್ ಕಟ್ ಇರಲಿದೆ. ಅಲ್ಲದೆ ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಇವುಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ 

Machenahalli

ಶಿವಮೊಗ್ಗ ಪೊಲೀಸಪ್ಪನ ಕರ್ತವ್ಯ ನಿಷ್ಠೆ ಮತ್ತು ಮೃತ ಮಹಿಳೆಯ ಚಿನ್ನ, ದುಡ್ಡಿನ ಕಥೆ!

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ಶಿವಮೊಗ್ಗದ ಮಾಚೇನಹಳ್ಳಿ ವ್ಯಾಪ್ತಿಯಲ್ಲಿ ಡಿಸೆಂಬರ್ 24 ರಂದು ವಿದ್ಯುತ್ ವ್ಯತ್ಯಯ , Power cut  in Shivamogga Machenahalli Areas on December 24