Shimoga and Hosanagara ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಹಾಗೂ ಶಿವಮೊಗ್ಗ ನಗರದ ವಿವಿಧ ಭಾಗಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಡಿಸೆಂಬರ್ 26 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆ ವಿದ್ಯುತ್ ವ್ಯತ್ಯಯ/Shimoga and Hosanagara
ಸಾಗರದಿಂದ ಹೊಸನಗರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಡಿ.26ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯ ವರೆಗೆ ತಾಲೂಕಿನ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನ ಬೆಸಿಗೆ, ಸೊನಲೆ, ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಪಟ್ಟಣ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಾಳೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ನಗರದ ಆಲ್ಗೊಳ ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.26 ರಂದು ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಸೋಮಿನಕೊಪ್ಪ, ಹೊಂಗಿರಣ ಬಡಾವಣೆ, ಗೋಕುಲ್ ಬಡಾವಣೆ, ಸಹ್ಯಾದ್ರಿ ನಗರ, ಮುನಿಯಪ್ಪ ಬಡಾವಣೆ, ಸಂಗೊಳ್ಳಿ ರಾಯಣ್ಣ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ,
