ಮಾವಲಿ ಹೋರಿ ಹಬ್ಬದಲ್ಲಿ ತಿವಿದ ಹೋರಿ! ಶಿಕಾರಿಪುರದ ಯುವಕನಿಗೆ ಗಂಭೀರ ಗಾಯ

ಕೊನೆಯ ನವೀಕರಣ: 25 ಡಿಸೆಂಬರ್ 2025, 10:08 ಫೂರ್ವಾಹ್ನ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲುಕು ಮಾವಲಿ ಗ್ರಾಮದಲ್ಲಿ ಹೋರಿ ತಿವಿದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

Hori Habba
Hori Habba

ಮಾವಲಿ ಗ್ರಾಮದಲ್ಲಿ ಬುಧವಾರ ಹೋರಿ ಹಬ್ಬ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹೋರಿ ತಿವಿದು ಶಿಕಾರಿಪುರದ ಆಕಾಶ್ (25) ಗಂಭೀರ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈಲ್ವೇ ಸ್ಟೇಷನ್​​ ಬಳಿಕ ಇದೀಗ ಶಿವಮೊಗ್ಗ ಬಸ್​ ನಿಲ್ದಾಣಗಳಲ್ಲಿಯೂ ಬರಲಿದೆ ಪ್ರೀ-ಪೇಯ್ಡ್ ಆಟೋ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Hori Habba

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

ಸೊರಬ ಮಾವಲಿ ಹೋರಿ ಹಬ್ಬದಲ್ಲಿ ಯುವಕನಿಗೆ ಗಂಭೀರ ಗಾಯ: ಮೆಗ್ಗಾನ್ ಆಸ್ಪತ್ರೆಗೆ ದಾಖಲು Youth Critically Injured in Hori Habba at Soraba Mavali Admitted to McGann Hospital
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor