ವಿನೋಬನಗರದಲ್ಲಿ 26 ವರ್ಷದ ಅರುಣ್ ಹತ್ಯೆ! ಪ್ರಾಥಮಿಕ ಮಾಹಿತಿ ನೀಡಿದ ಎಸ್​ಪಿ

ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವನನ್ನು ಕೊಲೆ ಮಾಡಲಾಗಿದೆ. ಅರುಣ್ ಎಂಬ 26 ವರ್ಷದ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.ಈ ಬಗ್ಗೆ ಎಸ್​ಪಿ ಮಿಥುನ್ ಕುಮಾರ್​, ಮಾಧ್ಯಮ ಸಂದೇಶ ರವಾನೆ ಮಾಡಿದ್ದು,  ಮೃತ ಯುವಕನ ಮೇಲೆ ನಡೆದ ಈ ದಾಳಿಗೆ ಕೌಟುಂಬಿಕ ಹಿನ್ನೆಲೆಯ ವೈವಾಹಿಕ ವಿವಾದವೇ ಮುಖ್ಯ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ: ವಿನೋಬನಗರದಲ್ಲಿ 26 ವರ್ಷದ ಯುವಕ ಅರುಣ್ ಕೊಲೆ - ಕುಟುಂಬದವರ ಮೇಲೆ ಶಂಕೆ ,Shimoga 26-Year-Old Arun Murdered in Vinobhanagar - Relatives Suspected
ಶಿವಮೊಗ್ಗ: ವಿನೋಬನಗರದಲ್ಲಿ 26 ವರ್ಷದ ಯುವಕ ಅರುಣ್ ಕೊಲೆ – ಕುಟುಂಬದವರ ಮೇಲೆ ಶಂಕೆ ,Shimoga 26-Year-Old Arun Murdered in Vinobhanagar – Relatives Suspected

ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋಬನಗರ (Vinobhanagar ) ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಎಸ್​ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.  ಈ ಬಗ್ಗೆ ಇನ್ನಷ್ಟು ಮಾಹಿತಿ ಗೊತ್ತಾಗಬೇಕಿದೆ.

ಶಿವಮೊಗ್ಗ: ನಾಳೆ ಆರ್.ಎಂ.ಎಲ್. ನಗರದ ಹಲವೆಡೆ ವಿದ್ಯುತ್ ವ್ಯತ್ಯಯ 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!