ಶಿವಮೊಗ್ಗದ 40 ಹೆಚ್ಚಿನ ಪ್ರದೇಶದಲ್ಲಿ ಈ ದಿನ ಕರೆಂಟ್​​ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

Power Cut Update in shivamogga

ಸೊರಬದ 16 ಶಾಲೆ, ಶಿವಮೊಗ್ಗ ಡಯಟ್!, ಇನ್ಫೋಸಿಸ್ ಮನಿ!, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿAಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಮತ್ತು ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut Update in shivamogga 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor