ಸಂಕ್ರಾಂತಿ ವಿಶೇಷ : ತಾಳಗುಪ್ಪ ಶಿವಮೊಗ್ಗ ಬೆಂಗಳೂರು ನಡುವೆ 2 ಸ್ಪೆಷಲ್ ಟ್ರೈನ್​ ಓಡಾಟ! ವೇಳಾಪಟ್ಟಿ ಇಲ್ಲಿದೆ

ಹಂಚಿಕೊಳ್ಳಿ
WhatsApp Facebook X Telegram
Yesvantpur Talguppa SWR Special Train Shimoga Talaguppa Train Cancelled Shivamogga Train Timings Special Train South Western Railway train changes, Baiyyappanahalli yard work, train cancellations September 2025, train diversions SWR, train regulation Bangalore, SWR press release, train status check, SWR ticket booking, train schedule SWR, ಬೆಂಗಳೂರು ರೈಲು, ಬೈಯಪ್ಪನಹಳ್ಳಿ ಯಾರ್ಡ್, ರೈಲು ಮಾರ್ಗ ಬದಲಾವಣೆ, ರೈಲು ವೇಳಾಪಟ್ಟಿ Talaguppa-Yeshvantpur train
Yesvantpur Talguppa SWR Special Train Shimoga Talaguppa Train Cancelled TShivamogga Train Timings alaguppa-Yeshvantpur train

ಶಿವಮೊಗ್ಗ  |  ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆ ಶಿವಮೊಗ್ಗಕ್ಕೊಂದು ಗುಡ್ ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ  ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ನೈರುತ್ಯ ರೈಲ್ವ ಯಶವಂತಪುರ ಮತ್ತು ತಾಳಗುಪ್ಪ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಕಲ್ಪಿಸಲು ನಿರ್ಧರಿಸಿದೆ. 

Sankranti Special Train

ಈ ವಿಶೇಷ ರೈಲುಗಳು ಜನವರಿ 13 ಮತ್ತು ಜನವರಿ 23 ರಂದು ರಾತ್ರಿ 10.45 ಕ್ಕೆ ಯಶವಂತಪುರ ನಿಲ್ದಾಣದಿಂದ ಪ್ರಯಾಣ ಆರಂಭಿಸಿ, ಮರುದಿನ ಮುಂಜಾನೆ 4.45 ಕ್ಕೆ ತಾಳಗುಪ್ಪ ತಲುಪಲಿವೆ. ಅದೇ ರೀತಿ ಜನವರಿ 14 ಮತ್ತು ಜನವರಿ 24 ರಂದು ಬೆಳಿಗ್ಗೆ 10.00 ಗಂಟೆಗೆ ತಾಳಗುಪ್ಪದಿಂದ ಹೊರಡುವ ರೈಲುಗಳು ಅಂದು ಸಂಜೆ 5.15 ಕ್ಕೆ ಯಶವಂತಪುರವನ್ನು ತಲುಪಲಿವೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಮತ್ತು ಸಾಗರ ಜಂಬಗಾರು ರೈಲು ನಿಲ್ದಾಣಗಳಲ್ಲಿ ನಿಂತು ಮುಂದಕ್ಕೆ ಸಾಗಲಿವೆ.

ಸಂಕ್ರಾಂತಿ ಹಬ್ಬಕ್ಕೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ | ವೇಳಾಪಟ್ಟಿ ಇಲ್ಲಿದೆ Sankranti Special Trains Between Yesvantpur and Talguppa: Full Schedule and Stops

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Sankranti Special Train
Sankranti Special Train
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor