ಶಿವಮೊಗ್ಗದಲ್ಲಿ  ಬೆಳ್ಳಿ 3 ಲಕ್ಷ! ಬಂಗಾರ 1.5 ಲಕ್ಷ! ಬಾನಿಗೇರಿದ ಬೆಲೆ, ಬಸವಳಿದ ಗ್ರಾಹಕ!

Shimoga |  Gold silver Rate shivamogga ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟು ಹೊಸ ಇತಿಹಾಸ ಸೃಷ್ಟಿಸಿದ್ದು, ಬೆಲೆ ಸಾರ್ವಕಾಲಿಕ ದಾಖಲೆಯ ಮಟ್ಟವನ್ನು ತಲುಪಿವೆ. ಮಾರುಕಟ್ಟೆಯಲ್ಲಿ ಒಂದು ಕೆಜಿಬೆಳ್ಳಿಯ ರೇಟು ಬರೋಬ್ಬರಿ 3,00,000 ರೂಪಾಯಿಗಳ ಗಡಿ ದಾಟಿದ್ದರೆ, 24 ಕ್ಯಾರಟ್‌ನ 10 ಗ್ರಾಂ ಪರಿಶುದ್ಧ ಚಿನ್ನದ ಬೆಲೆಯು 1,50,000 ರೂಪಾಯಿಗಳಿಗೆ ತಲುಪುವ ಮೂಲಕ ಗ್ರಾಹಕರ ಹುಬ್ಬೇರಿಸಿದೆ. ಇದುವರೆಗಿನ ಇತಿಹಾಸದಲ್ಲಿಯೇ ಚಿನ್ನ ಮತ್ತು ಬೆಳ್ಳಿ ಇಷ್ಟೊಂದು ಬೆಲೆ ಏರಿಕೆ ಕಂಡಿರುವುದು ಇದೇ ಮೊದಲಾಗಿದೆ.

Gold silver Rate shivamogga
Gold silver Rate shivamogga

ಸಿಎಂ ಸಿದ್ದರಾಮಯ್ಯ ಬೆಸ್ಟ್ ಸಿಎಂ POST ನಲ್ಲಿ ಅವಹೇಳನ! ಶಿವಮೊಗ್ಗದಲ್ಲಿ ದಾಖಲಾಯ್ತು ಮತ್ತೊಂದು ಕಂಪ್ಲೆಂಟ್! ಏನಿದು

2024 ರ ಜನವರಿ 19 ರಂದು ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ ಕೇವಲ 73,000 ರೂಪಾಯಿಗಳಷ್ಟಿತ್ತು. ತದನಂತರ ಒಂದು ವರ್ಷದ ಅವಧಿಯಲ್ಲಿ ಅಂದರೆ 2025 ರ ಜನವರಿ 20 ರ ಹೊತ್ತಿಗೆ ಬೆಲೆಯು 1,96,200 ರೂಪಾಯಿಗಳಿಗೆ ಏರಿಕೆಯಾಗಿತ್ತು. ಆದರೆ ಇದೀಗ 2026 ರ ಜನವರಿ 19 ರಂದು ಬೆಳ್ಳಿಯ ದರ 3,07,900 ರೂಪಾಯಿಗಳಿಗೆ ತಲುಪಿದೆ. ಬೆಲೆ ಏರಿಕೆಯ ಈ ಪ್ರವೃತ್ತಿ ಇಲ್ಲಿಗೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬೆಳ್ಳಿಯ ದರವು ಪ್ರತಿ ಕೆಜಿಗೆ 3,50,000 ರೂಪಾಯಿ ದಾಟುವ ಸಾಧ್ಯತೆಯು ನಿಕ್ಕಿಯಾಗಿದೆ ಎನ್ನಲಾಗಿದೆ.  

ನ.7 ರಿಂದ 10 ರವೆರೆಗೆ ಕೃಷಿ-ತೋಟಗಾರಿಕೆ ಮೇಳ : ಬರಲಿದ್ದಾರೆ ಸಿಎಂ, ಡಿಸಿಎಂ

Gold silver Rate shivamogga
shivamogga Gold silver Rate shivamogga

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.