ನಾಳೆ ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ! ಕೇಂದ್ರ ಕಾರಾಗೃಹ ಸೇರಿದಂತೆ ಹಲವೆಡೆ ಪವರ್​ ಕಟ್!

power cut in Machenahalli and Nidige ಶಿವಮೊಗ್ಗ  ನಗರದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ನಾಳೆ ಅಂದರೆ ಜನವರಿ 21 ರಂದು ಈ ಭಾಗದಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ.  ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಈ ಕೇಂದ್ರದ ವ್ಯಾಪ್ತಿಗೆ ಒಳಪಡುವ ಬಹುತೇಕ ಗ್ರಾಮಗಳು ಮತ್ತು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ. 

SUNCONTROL_FINAL-scaled
ನಾಳೆ ಶಿವಮೊಗ್ಗದಲ್ಲಿ ವಿದ್ಯುತ್ ವ್ಯತ್ಯಯ ಮಾಚೇನಹಳ್ಳಿ, ನಿದಿಗೆಯಲ್ಲಿ ಪವರ್ ಕಟ್ Power Cut in Shivamogga  power cut in Machenahalli and Nidige areas on January 21 - 20 January 2026.
Power Cut in Shivamogga power cut in Machenahalli and Nidige areas on January 21

ಎಲ್ಲೆಲ್ಲೆ ಕರೆಂಟ್ ಇರಲ್ಲ

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಲ್ಲಿ ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ ಹಾಗೂ ಜನತಾ ಕಾಲೋನಿಗಳು ಸೇರಿವೆ. ಇದಲ್ಲದೆ ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿ ಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿ ಗ್ರಾಮ ಮತ್ತು ಹೊನ್ನವಿಲೆ ವ್ಯಾಪ್ತಿಯಲ್ಲಿಯೂ ವಿದ್ಯುತ್ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಇವುಗಳೊಂದಿಗೆ ಪ್ರಮುಖ ಸಂಸ್ಥೆಗಳಾದ ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ ಹಾಗೂ ಈ ಭಾಗದ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಲ್ಲಿಯೂ ಸಹ ದಿನವಿಡೀ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

ನಾಳೆ ಶಿವಮೊಗ್ಗದಲ್ಲಿ ವಿದ್ಯುತ್ ವ್ಯತ್ಯಯ ಮಾಚೇನಹಳ್ಳಿ, ನಿದಿಗೆಯಲ್ಲಿ ಪವರ್ ಕಟ್ Power Cut in Shivamogga  power cut in Machenahalli and Nidige areas on January 21 - 20 January 2026.
Power Cut in Shivamogga power cut in Machenahalli and Nidige areas on January 21

ಪತ್ರ ಬರೆದಿಟ್ಟು ನಾಪತ್ತೆಯಾದ ಯುವಕ/ ಮಾಳೂರು ಸ್ಟೇಷನ್​ನಿಂದ ಬಂತು ಪ್ರಕಟಣೆ! ಸಾಗರದಲ್ಲಿ ಮತ್ತೊಂದು ಮಿಸ್ಸಿಂಗ್ ಕೇಸ್

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Power Cut in Shivamogga power cut in Machenahalli and Nidige areas on January 21
SUNCONTROL_FINAL-scaled