ಜನವರಿ 22 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಶಿವಮೊಗ್ಗ :  ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ. 22 ರಂದು ಬೆಳಗ್ಗೆ 10.00 ರಿಂದ ಮ 2.00 ರವರೆಗೆ ಈ ಕೆಳಗಿವ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ

Power Cut in Shivamogga ಎಲ್ಲೆಲ್ಲಿ ಕರೆಂಟ್​​ ಇರಲ್ಲ

ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಸರ್ ಎಂ.ವಿ.ರಸ್ತೆ, ಲೂರ್ದುನಗರ, ಕಾನ್ವೆಂಟ್ ರಸ್ತೆ, ವೀರಭದ್ರೇಶ್ವರ ಟಾಕೀಸ್ ಹತ್ತಿರ, ಬಿ.ಹೆಚ್.ರಸ್ತೆ, ಗಾಂಧಿ ಪಾರ್ಕ್ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga
Power Cut in Shivamogga on Jan 22 ಶಿವಮೊಗ್ಗ :  ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ. 22 ರಂದು ಬೆಳಗ್ಗೆ 10.00 ರಿಂದ ಮ 2.00 ರವರೆಗೆ ಈ ಕೆಳಗಿವ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.