ಹೊಳೆಹೊನ್ನೂರು | ನಾಳೆ ದಿನ ಇಲ್ಲಿನ 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಕಾರಣ ನಾಳೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಮಲ್ಲಾಪುರ ವಿದ್ಯುತ್ ವಿತರಣಾ ಕೇಂದ್ರದಿಂದ ಹಾದು ಹೋಗುವ ಆನವೇರಿ, ಇಟ್ಟಿಗೆಹಳ್ಳಿ, ಇಟ್ಟಿಗೆಹಳ್ಳಿ ಕ್ಯಾಂಪ್, ಸೈದರಕಲ್ಲಹಳ್ಳಿ, ಕುರುಬರ ವಿಠಲಾಪುರ, ಶ್ರೀಹರಿಪುರ, ಆದ್ರಿಹಳ್ಳಿ, ದಿಗ್ಗೇನಹಳ್ಳಿ, ನಿಂಬೆಗೊಂದಿ, ಅರಿಶಿನಘಟ್ಟ, ಅರಿಶಿನಘಟ್ಟ ತಾಂಡಾ, ವಡೇನಪುರ, ಮಂಗೋಟಿ, ನಾಗ ಸಮುದ್ರ ಗುಡುದಮ್ಮನಹಳ್ಳಿ, ಮೈದೊಳಲು, ಮಲ್ಲಾಪುರ, ಕಲ್ಲಜ್ ನಾಳ್, ಗುಡುಮಘಟ್ಟಿ, ತಡಸ, ಮಲ್ಲಿಗೇನಹಳ್ಳಿ, ಲಕ್ಷ್ಮೀಪುರ ಕ್ಯಾಂಪ್, ಜಂಗಮರಹಳ್ಳಿ ಭಾಗದಲ್ಲಿ ವ್ಯತ್ಯಯ-ವಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಂದ್ರಪ್ಪ ಎಸ್. ತಿಳಿಸಿದ್ದಾರೆ.

ಸಿಗಂದೂರು ಸೇತುವೆ ಪೂರ್ಣಗೊಳ್ಳುವುದು ಯಾವಾಗ? ಸಂಸದ ಬಿ.ವೈ.ರಾಘವೇಂದ್ರ ನೀಡಿದ್ರು ಅಪ್ಡೇಟ್ಸ್ !
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
