ಶಿವಮೊಗ್ಗ |ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಕಳೆದ 18 ವರ್ಷಗಳಲ್ಲಿ ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ಸುಮಾರು 45,000 ಅಭ್ಯರ್ಥಿಗಳಿಗೆ ಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಶಿಕಾರಿಪುರದಲ್ಲಿ ಇದೇ ಫೆಬ್ರವರಿ 20 ಹಾಗೂ 21 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ
ಇದರ ಅಂಗವಾಗಿ ಪಟ್ಟಣದ ಸಮೀಪವಿರುವ ನೇರಲಗಿ ಸಮುದಾಯ ಭವನದಲ್ಲಿ ಪೂರ್ವಭಾವಿ ತರಬೇತಿ ಶಿಬಿರವದಲ್ಲಿ ಮಾತನಾಡಿದ ವಿವೇಕ್ ಆಳ್ವಾ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ಆಳ್ವಾಸ್ ಪ್ರತಿಷ್ಠಾನದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಂಸ್ಥೆಯ ಸಾಧನೆ ಮತ್ತು ಮೇಳದ ಸಿದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡರು.

ಮುಂಬರುವ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಈಗಾಗಲೇ 75 ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ನೋಂದಣಿ ಮಾಡಿಕೊಂಡಿವೆ ಎಂದು ವಿವೇಕ್ ಆಳ್ವಾ ವಿವರಿಸಿದರು. ಇಲ್ಲಿ 75 ಕಂಪನಿಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲು ಪೂರಕವಾದ ಸ್ಥಳಾವಕಾಶವಿದ್ದು ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಮೇಳಕ್ಕೆ ಬರುವ ಮುನ್ನ ಸೂಕ್ತ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡು ಬಂದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಸಲಹೆ ನೀಡಿದರು.
ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
Alvas Udyoga Mela ಶಿಕಾರಿಪುರದಲ್ಲಿ ಫೆ.20, 21ಕ್ಕೆ ಆಳ್ವಾಸ್ ಬೃಹತ್ ಉದ್ಯೋಗ ಮೇಳ 75 ಕ್ಕೂ ಹೆಚ್ಚು ಕಂಪನಿ ಭಾಗಿ Alvas Udyoga Mela in Shikaripura on Feb 20, 21: Alvas Foundation & Vivekananda Institution
