ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆಗೆ ಸಿದ್ಧತೆ, ಅಮ್ಮನವರ ವಿಸರ್ಜನಾ ಮೂರ್ತಿ ಕೆತ್ತನೆ ಕಾರ್ಯಕ್ಕೆ ಚಾಲನೆ

ಶಿವಮೊಗ್ಗ :  ಶಿವಮೊಗ್ಗದ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಫೆ. 24 ರಿಂದ ಫೆ, 28 ರ ವರೆಗೆ 5 ದಿನಗಳ ಕಾಲ ಬಹಳಾ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ಜಾತ್ರೆಗೆ ಬೇಕಾದ ಪೂರ್ವ ಸಿದ್ಧತೆಗಳು ಬಿರುಸಿನಿಂದ ಸಾಗಿವೆ.

ಶಿವಮೊಗ್ಗದಲ್ಲಿ  ಬೆಳ್ಳಿ 3 ಲಕ್ಷ! ಬಂಗಾರ 1.5 ಲಕ್ಷ! ಬಾನಿಗೇರಿದ ಬೆಲೆ, ಬಸವಳಿದ ಗ್ರಾಹಕ!

ಜಾತ್ರೆಯ ಪ್ರಮುಖ ಆಕರ್ಷಣೆಯಾದ ವಿಸರ್ಜನಾ ಮೂರ್ತಿಯ ಕೆತ್ತನೆ ಕಾರ್ಯಕ್ಕೆ ಇಂದು ಚಾಲನೆ ನೀಡಲಾಗಿದೆ. ಕೋಟೆ ಶ್ರೀ ಮಾರಿಕಾಂಬಾ ಸೇವಾ ಸಮಿತಿಯ ಸದಸ್ಯರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸುವ ಮೂಲಕ ಮೂರ್ತಿ ಕೆತ್ತನೆಯ ಶುಭಾರಂಭ ಮಾಡಿದ್ದಾರೆ. ಅಮ್ಮನವರ ಭವ್ಯ ಮೂರ್ತಿಯನ್ನು ಕೆತ್ತುವ ಮೂಲಕ ಜಾತ್ರಾ ಮಹೋತ್ಸವದ ಸಾಂಪ್ರದಾಯಿಕ ವಿಧಿವಿಧಾನಗಳಿಗೆ ಅಡಿಪಾಯ ಹಾಕಲಾಗಿದೆ.

Shimoga Kote Marikamba Jatra 2026

Shimoga Kote Marikamba Jatra 2026

shivamogga car decor sun control house
shivamogga car decor sun control house