ಕಳ್ಳರಿದ್ದಾರೆ ಎಚ್ಚರಿಕೆ,  ಕೆಎಸ್​ ಆರ್​ ಟಿ ಸಿ ಬಸ್​ ಹತ್ತಿ ಬ್ಯಾಗ್​ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್​ 

ಶಿವಮೊಗ್ಗ: ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಿಂದ ಕಳ್ಳರು  ಸುಮಾರು 70,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.

SUNCONTROL_FINAL-scaled

ಶಿವಮೊಗ್ಗ | ಬಂಗಾರವಾಯ್ತು ಬೆಳ್ಳಿ : ಕೆಜಿ ಬೆಳ್ಳಿಗೆ 3.64 ಲಕ್ಷ, 10 ಗ್ರಾಂ ಚಿನ್ನಕ್ಕೆ 1.67 ಲಕ್ಷ 

ದಾವಣಗೆರೆ ಮೂಲದ ಜ್ಯೋತಿ ಎಂಬುವವರು ಶಿವಮೊಗ್ಗ ಬಸ್ ನಿಲ್ದಾಣದಿಂದ ಊರಿಗೆ ತೆರಳಲು ಬಸ್ ಹತ್ತುತ್ತಿದ್ದಾಗ ಈ ಘಟನೆ ಸಂಭವಿಸಿದೆ. ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದರಿಂದ ಉಂಟಾದ ನೂಕುನುಗ್ಗಲನ್ನು ಬಳಸಿಕೊಂಡ ಕಳ್ಳರು, ಜ್ಯೋತಿ ಅವರ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿದ್ದಾರೆ. ಬ್ಯಾಗ್‌ನ ಒಳಗಿದ್ದ 10 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಹಾಗೂ 5 ಗ್ರಾಂ ತೂಕದ ಚಿನ್ನದ ಕಿವಿಯ ಓಲೆಗಳನ್ನು ಎಗರಿಸಿದ್ದಾರೆ. 

ಬಸ್ ಹತ್ತಿ ಕುಳಿತ ನಂತರ ಬ್ಯಾಗ್ ಪರಿಶೀಲಿಸಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Jewelry Stolen from Woman at Shimoga

Jewelry Stolen Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today
Jewelry Stolen
shivamogga car decor sun control house
shivamogga car decor sun control house
SUNCONTROL_FINAL-scaled
ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು