ಶಿವಮೊಗ್ಗ ಸೋಗಾನೆ ಜೈಲಿನಲ್ಲಿ ಗೋಡೆ ಮೇಲಿಂದ ಹಾರಿಬಂತು 230 ಗ್ರಾಂ ಗಾಂಜಾ-ಮೊಬೈಲ್..?

ಶಿವಮೊಗ್ಗ: ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಕಾರಾಗೃಹದ ಗೋಡೆಯ ಮೇಲಿಂದ ಅಕ್ರಮವಾಗಿ ಎಸೆಯಲಾಗಿದ್ದ ಕಪ್ಪು ಟೇಪ್ ಸುತ್ತಿದ್ದ ವಸ್ತುಗಳನ್ನು ಪಡೆಯಲು ಯತ್ನಿಸಿದ ಇಬ್ಬರು ವಿಚಾರಣಾಧೀನ ಕೈದಿಗಳನ್ನು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. 

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಬಂಧಿತ ಕೈದಿಗಳನ್ನು ಮೊಹಮದ್ ಖಲಂದರ್ ಮತ್ತು ಅಬ್ದುಲ್ ಅಸೀಫ್ ಎಂದು ಗುರುತಿಸಲಾಗಿದ್ದು, ಇವರ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.

ತಪಾಸಣೆ ವೇಳೆ ಮೊಹಮದ್ ಖಲಂದರ್‌ನಿಂದ ಒಂದು ಸ್ಮಾರ್ಟ್‌ಫೋನ್, ಸಿಮ್ ಕಾರ್ಡ್, ಎರಡು ಸಿಗರೇಟ್ ಪ್ಯಾಕೆಟ್ ಹಾಗೂ ಸುಮಾರು 170 ಗ್ರಾಂ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಮತ್ತೊಬ್ಬ ಕೈದಿ ಅಬ್ದುಲ್ ಅಸೀಫ್‌ನಿಂದ 230 ಗ್ರಾಂ ಗಾಂಜಾ ಹಾಗೂ ಲೈಟರ್ ವಶಪಡಿಸಿಕೊಳ್ಳಲಾಗಿದೆ.

Shivamogga Jail ScandalShimoga 5 Year Jail for Husband in Dowry CaseUnidentified Man Suicide Shivamogga news today Facebook investment fraud Bhadravati news Gokarna Om Beach  Sagara news today   Malur police station 
Shivamogga Jail Scandal

Shivamogga Jail Scandal Inmates Caught with Ganja

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು