ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ

This Article Written by / Prathapa thirthahalli / ಫೆಬ್ರವರಿ 2, 2026

ಶಿವಮೊಗ್ಗ ;ಸಕ್ರೆಬೈಲು ಬಳಿ ಕಾರು ಹಾಗೂ ಬಸ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ನಡೆದಿದೆ.

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಆಲ್ಟೊ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಘಟನೆ ಕುರಿತಾಗಿ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Fatal Accident Near Sakrebyle

shivamogga car decor sun control house
shivamogga car decor sun control house

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

accident,SHIVAMOGGA

ಮುಂದಿನ ಸುದ್ದಿ ಒದಿ