ಒಂದೇ ದಿನದಲ್ಲಿ 10 ಗ್ರಾಂ ಬಂಗಾರದ ಬೆಲೆಯಲ್ಲಿ 12,800 ರೂಪಾಯಿ ಇಳಿಕೆ! ಬೆಳ್ಳಿ ರೇಟು ಇನ್ನೂ ಕುತೂಹಲ ಮೂಡಿಸ್ತಿದೆ

ಹಂಚಿಕೊಳ್ಳಿ
WhatsApp Facebook X Telegram
ಚಿನ್ನದ ದರ ಏರಿಕೆ: 1.65 ಲಕ್ಷ ದಾಟಿದ ಬಂಗಾರ, ಬೆಳ್ಳಿ ಬೆಲೆಯಲ್ಲಿಯೂ ದಾಖಲೆ ಹೆಚ್ಚಳ Gold Price Hikes by Rs 7400 in New Delhi: Silver Crosses 2.98 Lakh Mark
ಚಿನ್ನದ ದರ ಕುಸಿತ 03-02-2026: ಒಂದೇ ದಿನದಲ್ಲಿ 12,800 ರೂ. ಇಳಿಕೆ ಕಂಡ ಬಂಗಾರ Gold Rate Crash 03-02-2026: Gold Price Drops by Rs 12,800 in a Single Day

Shivamogga | 03 February 2026  ಚಿನ್ನ ಮತ್ತು ಬೆಳ್ಳಿ ದರದಲ್ಲಿ ಸೂಪರ್ ಕುಸಿತ ಆಗ್ತಿದೆ. ನಿನ್ನೆ ದಿನ ಅಂದರೆ ಸೋಮವಾರ ಒಂದೇ ದಿನ, ಬೆಳ್ಳಿ ದರ ಪ್ರತಿ ಕೆಜಿಗೆ ಬರೋಬ್ಬರಿ 52,000 ರೂಪಾಯಿ ಕಡಿಮೆಯಾಗಿದೆ. ಅಂದರೆ ಮೂಲ ಬೆಲೆಗೆ ಹೋಲಿಸಿದರೆ 17 % ರಷ್ಟು ಇಳಿಕೆಯಾಗಿದೆ. ಮಾರುಕಟ್ಟೆಯಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 2.60 ಲಕ್ಷ ರೂಪಾಯಿನಷ್ಟಿದೆ.

ಚಿನ್ನದ ದರದಲ್ಲಿಯೂ ಸಹ ಭಾರೀ ಇಳಿಕೆ ದಾಖಲಾಗಿದೆ. ಶೇ. 99.9 ರ 10 ಗ್ರಾಂ ಚಿನ್ನದ ಬೆಲೆ 12,800 ರೂಪಾಯಿಗಳಷ್ಟು (ಶೇ. 7.73 ರಷ್ಟು) ಕುಸಿತ ಕಂಡಿದೆ. 

ಚಿನ್ನದ ದರ ಕುಸಿತ 03-02-2026: ಒಂದೇ ದಿನದಲ್ಲಿ 12,800 ರೂ. ಇಳಿಕೆ ಕಂಡ ಬಂಗಾರ Gold Rate Crash 03-02-2026: Gold Price Drops by Rs 12,800 in a Single Day
ಚಿನ್ನದ ದರ ಕುಸಿತ 03-02-2026: ಒಂದೇ ದಿನದಲ್ಲಿ 12,800 ರೂ. ಇಳಿಕೆ ಕಂಡ ಬಂಗಾರ Gold Rate Crash 03-02-2026: Gold Price Drops by Rs 12,800 in a Single Day

ಶಿವಮೊಗ್ಗ ಸೋಗಾನೆ ಜೈಲಿನಲ್ಲಿ ಗೋಡೆ ಮೇಲಿಂದ ಹಾರಿಬಂತು 230 ಗ್ರಾಂ ಗಾಂಜಾ-ಮೊಬೈಲ್..?

ಪ್ರಸ್ತುತ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ದರ 1,52,700 ರೂಪಾಯಿ ಇದೆ. ಏರಿಕೆಯ ಹಾದಿಯಲ್ಲಿದ್ದ ಬಂಗಾರದ ಬೆಲೆ ಇಳಿಕೆ ಕಂಡಿರುವುದು ಚಿನ್ನಾಭರಣ ಪ್ರಿಯರ ಗಮನ ಸೆಳೆದಿದೆ.

ಕಳೆದ ಮೂರು ದಿನಗಳಲ್ಲಿ  ಚಿನ್ನ ಮತ್ತು ಬೆಳ್ಳಿ ದರದಲ್ಲಿ ಸತತವಾಗಿ ಇಳಿಕೆ ಕಂಡುಬರುತ್ತಿದೆ. ಚಿನ್ನದ ಬೆಲೆಯಲ್ಲಿ ಒಟ್ಟಾರೆಯಾಗಿ 30,300 ರೂಪಾಯಿ (ಶೇ. 17 ರಷ್ಟು) ಕಡಿಮೆಯಾಗಿದೆ. ಇದೇ ಜನವರಿ 29 ರಂದು 1.83 ಲಕ್ಷ ರೂಪಾಯಿನಷ್ಟಿದ್ದ ಚಿನ್ನದ ದರ ಈಗ 1,52,700 ರಷ್ಟಿದೆ  

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

ಚಿನ್ನದ ದರ ಕುಸಿತ 03-02-2026: ಒಂದೇ ದಿನದಲ್ಲಿ 12,800 ರೂ. ಇಳಿಕೆ ಕಂಡ ಬಂಗಾರ Gold Rate Crash 03-02-2026: Gold Price Drops by Rs 12,800 in a Single Day
ಚಿನ್ನದ ದರ ಕುಸಿತ 03-02-2026: ಒಂದೇ ದಿನದಲ್ಲಿ 12,800 ರೂ. ಇಳಿಕೆ ಕಂಡ ಬಂಗಾರ Gold Rate Crash 03-02-2026: Gold Price Drops by Rs 12,800 in a Single Day
ಚಿನ್ನದ ದರ ಕುಸಿತ 03-02-2026: ಒಂದೇ ದಿನದಲ್ಲಿ 12,800 ರೂ. ಇಳಿಕೆ ಕಂಡ ಬಂಗಾರ Gold Rate Crash 03-02-2026: Gold Price Drops by Rs 12,800 in a Single Da
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor