ಫೆ. 05 ಮತ್ತು 06 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

This Article Written by / Prathapa thirthahalli / ಫೆಬ್ರವರಿ 3, 2026

Power Cut Alert Mescom power cut Mescom No Online Services for 2 days  power cut tomorrow shivamogga

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಫೆ. 05 ಮತ್ತು 06 ರಂದು ಬೆಳಗ್ಗೆ 10 ರಿಂದ ಮ. 02 ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ

ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಶಂಕರಮಠ ಎಡಭಾಗ, ಕೆಇಬಿ ಸರ್ಕಲ್, ಹಳೇ ಹೊನ್ನಳ್ಳಿರಸ್ತೆ, ರೈಲ್ವೆ ಸ್ಟೇಷನ್ ರಸ್ತೆ, ಎ.ಎ.ಕಾಲೋನಿ, ವಿನಾಯಕನಗರ, ಬಾಲರಾಜ್ ಅರಸು ರಸ್ತೆ, ಬಸವನಗುಡಿ ವಿನಾಯಕ ಪಾರ್ಕ್, ಬಸವನಗುಡಿ 5ನೇ ಕ್ರಾಸ್, ಕೋರ್ಟ್ ರಸ್ತೆ, ಒಳಾಂಗಣ ಕ್ರೀಡಾಂಗಣ, ಡಿ.ಸಿ.ಕಾಂಪೌಂಡ್, ಟ್ಯಾಂಕ್ ಮೊಹಲ್ಲಾ, ಮೆಹದಿನಗರ, ಬಾಪೂಜಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Power Cut in Shivamogga on Feb 5 and 6

Power Cut Alert Mescom power cut Mescom No Online Services for 2 days  power cut tomorrow shivamogga
shivamogga car decor sun control house
shivamogga car decor sun control house

Power Cut

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಶಿವಮೊಗ್ಗ ನ್ಯೂಸ್,ಶಿವಮೊಗ್ಗ ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ ಒದಿ