ಶಿವಮೊಗ್ಗ ನಗರದ ಪ್ರಮುಖ ಬಡಾವಣೆಗಳಲ್ಲಿ ಫೆಬ್ರವರಿ 6 ಮತ್ತು 7 ರಂದು ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ: ನಗರದ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ತುರ್ತು ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 6 ಮತ್ತು 7 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಚನ್ನಪ್ಪ ಲೇಔಟ್, ಎ.ಎನ್.ಕೆ ರಸ್ತೆ, ಗಾಂಧಿನಗರ, ಅಚ್ಯುತ್‌ರಾವ್ ಲೇಔಟ್, ಜಿಲ್ಲಾ ಪಂಚಾಯತ್ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಬೇಕಿದೆ. ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Shivamogga 2-Day Power Cut in Kuvempu road

Shivamogga Power Outage Alert Scheduled Electricity Cut 
Power Outage Alert Scheduled Electricity Cut 
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor